ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ. 21. ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ- ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಪರಿಣಾಮ ಕಾರು […]

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲು ಸಾಗಾಟದ ಟಿಪ್ಪರ್ ಪಲ್ಟಿ – ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರ್ಕಳ, ಮೇ.19. ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಪಲ್ಟಿಯಾದ ಒರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿ ಕರಿಯಪ್ಪ(26) ಮತ್ತು ನರಿಯಪ್ಪ(27) ಎಂದು ಗುರುತಿಸಲಾಗಿದೆ. ಕಾರ್ಕಳ ನಿಟ್ಟೆ ಬ್ರಾಹ್ಮರಿ ಕ್ರಾಸ್ ಸಮೀಪ ಟಿಪ್ಪರ್ ನಲ್ಲಿ ಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಲ್ಲು ಹೇರಿಕೊಂಡು ಹೋಗುತ್ತಿದ್ದ ಟಿಪ್ಪರ್ ಕೋರೆಯ ಪಕ್ಕದ ಇಳಿಜಾರು ರಸ್ತೆಯಲ್ಲಿ ಚಲಿಸುತ್ತಿದ್ದ ಸಂದರ್ಭ

ಕಲ್ಲು ಸಾಗಾಟದ ಟಿಪ್ಪರ್ ಪಲ್ಟಿ – ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.11. ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ.

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ನೆಲ್ಯಾಡಿ: ಮಂಗಳೂರು – ಬೆಂಗಳೂರು ಪೆಟ್ರೋನೆಟ್ ಪೈಪ್ ಗೆ ಕನ್ನ ಕೊರೆದು ಡೀಸೆಲ್ ಕಳ್ಳತನ – ಕಡಬದ ವ್ಯಕ್ತಿ ಸೇರಿದಂತೆ ಐವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.04. ಡೀಸೆಲ್ ಪೈಪ್ ಲೈನ್ ಗೆ ಕನ್ನ ಕೊರೆದು ಲಕ್ಷಾಂತರ ರೂ. ಮೌಲ್ಯದ ಡೀಸೆಲ್ ಕಳ್ಳತನ ಮಾಡಿದ ಘಟನೆಯನ್ನು ಭೇದಿಸಿರುವ ಧರ್ಮಸ್ಥಳ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ನಿವಾಸಿ ಕಡಬ ತಾಲೂಕಿನ ಕಡಬ ಗ್ರಾಮದ ಕಾರ್ತಿಕ್(28), ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ನಿವಾಸಿ ಜಯ ಸುವರ್ಣ(39), ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್ ಗೌಡ(40), ಪುದುವೆಟ್ಟು ಗ್ರಾಮದ ಮೋಹನ್ (28), ಹಾಸನ‌ ಜಿಲ್ಲೆಯ

ನೆಲ್ಯಾಡಿ: ಮಂಗಳೂರು – ಬೆಂಗಳೂರು ಪೆಟ್ರೋನೆಟ್ ಪೈಪ್ ಗೆ ಕನ್ನ ಕೊರೆದು ಡೀಸೆಲ್ ಕಳ್ಳತನ – ಕಡಬದ ವ್ಯಕ್ತಿ ಸೇರಿದಂತೆ ಐವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ ಪ್ರಕರಣ – ಆರೋಪಿ ಪೊಲೀಸ್ ವಶಕ್ಕೆ..?

(ನ್ಯೂಸ್ ಕಡಬ) newskadaba.com ಕಡಬ, ಮಾ.31. ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣವಾದ ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ 800 ಕಾರೊಂದು

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ ಪ್ರಕರಣ – ಆರೋಪಿ ಪೊಲೀಸ್ ವಶಕ್ಕೆ..? Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ ಪ್ರಕರಣ – ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ, ಅರುಣ್ ಪುತ್ತಿಲ ಸಾಥ್ – ಸ್ಥಳಕ್ಕೆ ಎಸ್ಪಿ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಅಕ್ರಮ ದನ ಸಾಗಾಟದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಸ್ಥಳಕ್ಕೆ ಎಸ್ಪಿ ಬರುವಂತೆ ಪಟ್ಟು ಹಿಡಿದ ಘಟನೆ ತಡರಾತ್ರಿ ಕಡಬದಲ್ಲಿ ನಡೆದಿದೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ ಪ್ರಕರಣ – ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ, ಅರುಣ್ ಪುತ್ತಿಲ ಸಾಥ್ – ಸ್ಥಳಕ್ಕೆ ಎಸ್ಪಿ ಆಗಮನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ – ಹಿಂದೂ ಪರ ಸಂಘಟನೆಗಳಿಂದ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಅಕ್ರಮ ದನ ಸಾಗಾಟದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ವಿಠಲ ರೈಯವರು ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಢಿಕ್ಕಿ ಹೊಡೆದು

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ – ಹಿಂದೂ ಪರ ಸಂಘಟನೆಗಳಿಂದ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 05. ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಮಾ. 01. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿಯ ಗೇರುಕಟ್ಟೆಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚಾರಣೆ ನಡೆಸಿ ತಪಾಸಣೆ ನಡೆಸಿದಾಗ

ಬೆಳ್ತಂಗಡಿ: ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com  ಉಳ್ಳಾಲ, ಮಾ. 01. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಲತ: ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿಳ್ಳೆ ಪೂಜಾರಿ(32) ಎಂದು ಗುರುತಿಸಲಾಗಿದೆ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬ ಮನೆ ನವೀಕರಣ ಹಿನ್ನೆಲೆ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಅವಿವಾಹಿತನಾಗಿದ್ದ ಧನರಾಜ್ ದೇರಳಕಟ್ಟೆಯ ಯೆನೆಪೋಯ ರಿಕ್ಷಾ ಪಾರ್ಕ್ ನಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದು, ನಿನ್ನೆ ಸಂಜೆ

ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top