ಕಡಬ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಪ್ರಕರಣವೊಂದರಲ್ಲಿ ಅರೋಪಿತನಾಗಿ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಮೂಲತಃ ಬೆಳ್ಳಾರೆ ಸಮೀಪದ ಬಾಳಿಲ ಗ್ರಾಮದ ಮುಪ್ಪೇರಿಯ ನಿವಾಸಿ ಜಗನ್ನಾಥ್ ಎಂದು ಗುರುತಿಸಲಾಗಿದೆ. ಈತ ಕಡಬ ತಾಲೂಕಿನ ಹೊಸ್ಮಠ ಎಂಬಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಬಳಿಕ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿ ಜಗನ್ನಾಥನನ್ನು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳಲೆ ಎಂಬಲ್ಲಿ ವಶಕ್ಕೆ ಪಡೆಯಲಾಗಿದೆ. ಪುತ್ತೂರು ಗ್ರಾಮಾಂತರ ವೃತ್ತ […]
ಕಡಬ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್