ಕ್ರೈಮ್ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ 13. ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಹೋದರರನ್ನು ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ಎಂದು ಗುರುತಸಲಾಗಿದೆ. ಅಸ್ವಸ್ಥರಿಬ್ಬರನ್ನೂ ಪ್ರತ್ಯೇಕ ತುರ್ತುವಾಹನಗಳ ಮೂಲಕ ವಿಟ್ಲ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಸ್ಥಿತಿ ಗಂಭೀರವಾಗಿರುವ ಓರ್ವನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿ ವಾಸವಾಗಿದ್ದಾರೆ. ಇವರಿಬ್ಬರು […]

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ರಿಕ್ಷಾಗೆ ಲಾರಿ ಢಿಕ್ಕಿ- ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 13. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ರಿಕ್ಷಾವೊಂದು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕನ ಸಹಿತ ಮೂವರು ಗಾಯಗೊಂಡ ಘಟನೆ ಉಜಿರೆಯ ಟಿ.ಬಿ ಕ್ರಾಸ್ ಸಮೀಪ ಬುಧವಾರದಂದು ಸಂಭವಿಸಿದೆ. ಆಟೋ ರಿಕ್ಷಾವೊಂದು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ವೇಳೆ ಮುಂದಿನಿಂದ ತೆರಳುತ್ತಿದ್ದ ಲಾರಿಯೊಂದು ಹಠಾತ್ ಬ್ರೇಕ್ ಹಾಕಿ ನಿಲ್ಲಿಸಿದ ಕಾರಣ ರಿಕ್ಷಾವನ್ನೂ ನಿಲ್ಲಿಸಬೇಕಾಯಿತು. ಆದರೆ ದುರದೃಷ್ಟವಷಾತ್ ಹಿಂದಿನಿಂದ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಢಿಕ್ಕಿ ಹೊಡಿದಿದೆ. ಎರಡೂ

ಆಟೋ ರಿಕ್ಷಾಗೆ ಲಾರಿ ಢಿಕ್ಕಿ- ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು ಬಸ್ ನಡುವೆ ಅಪಘಾತ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಸೆ. 13. ಬೈಕ್‌ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ‌ ವಾಹನ ಸವಾರ ಮೃತಪಟ್ಟ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಬುಧವಾರದಂದು ಮುಂಜಾನೆ ನಡೆದಿದೆ. ಮೃತ ಸವಾರನನ್ನು ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದ ಅಶ್ವಿತ್ ಶೆಟ್ಟಿ ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆಂದು ಹೋಗುತ್ತಿದ್ದರು ಎನ್ನಲಾಗಿದೆ. ಅವಿವಾಹಿತರಾಗಿದ್ದ ಮೃತ ಅಶ್ವಿತ್ ತಾಯಿ,

ಬೈಕ್ ಮತ್ತು ಬಸ್ ನಡುವೆ ಅಪಘಾತ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಂತಿದ್ದ ಬಸ್ ಗೆ ಟ್ರಕ್ ಢಿಕ್ಕಿ – 11 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಜೈಪುರ, ಸೆ. 13. ಡೀಸೆಲ್ ಖಾಲಿಯಾಗಿ ನಿಂತಿದ್ದ ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಮೃತಪಟ್ಟ ಘಟನೆ ರಾಜಸ್ಥಾನದ ಭರತ್‍ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದ ವೇಳೆ ಡೀಸೆಲ್ ಖಾಲಿಯಾಗಿ ಲಖನ್‍ಪುರದ ಅಂಟ್ರಾ ಫ್ಲೈಓವರ್‌ ಮಧ್ಯದಲ್ಲಿ ನಿಂತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಬಸ್‍ಗೆ ಡಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ 11 ಮಂದಿ ಮೃತಪಟ್ಟಿದ್ದು, 12 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು

ನಿಂತಿದ್ದ ಬಸ್ ಗೆ ಟ್ರಕ್ ಢಿಕ್ಕಿ – 11 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಗೆ ಕಾರು ಢಿಕ್ಕಿ- ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ತಮಿಳುನಾಡು ಮೂಲದ ವೈವೇಶಪುರಂ ನಿವಾಸಿ ಗೋಪಿನಾಥ್ ಬಿ ಎಂದು ಗುರುತಿಸಲಾಗಿದೆ. ಗೋಪಿನಾಥ್ ಅವರು ಚಿಕ್ಕಪ್ಪನ ‌ಜೊತೆ ಬೈಕ್ ನಲ್ಲಿ ಬಂಟ್ವಾಳದಿಂದ ಮಣಿಹಳ್ಳ ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರೊಂದು ಓವರ್ ಟೇಕ್

ಬೈಕ್ ಗೆ ಕಾರು ಢಿಕ್ಕಿ- ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಡೆದುಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್‌ ಸವಾಜ್‌ ಆಲಿಯಾಸ್‌ ಚವ್ವಾ(30) ಎಂದು ಗುರುತಿಸಲಾಗಿದೆ. ಆರೋಪಿ ಸವಾದ್ ಒಂಭತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 13. ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರುವಾಯಿ ನಿವಾಸಿ ಆಶಾ (25) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆಶಾಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಯುವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ನಿಂದ ಬಿದ್ದು ಮಹಿಳೆ ಮೃತ್ಯು..! – ಚಾಲಕ- ನಿರ್ವಾಹಕ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಬಸ್‌ನಿಂದ ಹೊರಕ್ಕೆ ಎಸೆಯಲ್ಪಟ್ಟು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೂಡುಬಿದಿರೆಯ ಮಾರೂರು ಗ್ರಾಮದ ಕುಂಟೋಡಿ ಎಂಬಲ್ಲಿ ಮಂಗಳವಾರದಂದು ಬೆಳಗ್ಗೆ ನಡೆದಿದೆ. ಘಟನೆಗೆ ಸಂಬಂಧಿಸಿ ಬಸ್‌ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮೃತ ಮಹಿಳೆಯನ್ನು ಮಾರೂರು ಗ್ರಾಮದ ನೀಲಮ್ಮ ಎಂದು ಗುರುತಿಸಲಾಗಿದೆ. ಮೃತರು ತನ್ನ ಮೊಮ್ಮಗ ತೇಜಸ್ ಎಂಬಾತನೊಂದಿಗೆ ಮನೆಯಿಂದ ಮೂಡುಬಿದಿರೆ ಆಸ್ಪತ್ರೆಗೆ ಹೊರಟು, ಸಾಯಿ ಟ್ರಾವೆಲ್ಸ್ ನ ಖಾಸಗಿ ಬಸ್‌ ಗೆ ಹತ್ತಿದ್ದರು. ತೇಜಸ್ ಹಿಂದಿನ

ಬಸ್ ನಿಂದ ಬಿದ್ದು ಮಹಿಳೆ ಮೃತ್ಯು..! – ಚಾಲಕ- ನಿರ್ವಾಹಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13. ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರದಂದು ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿಯೋರ್ವರು ಬೆಂಗಳೂರು ನಗರದ ಬಂಡೇಪಾಳ್ಯ ಠಾಣೆಗೆ ದೂರು ನೀಡಿದ್ದರು. ಇದಕ್ಕೆ

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತೆಯ ವಿವಾಹವಾದ ಗ್ರಾ.ಪಂ ಅಧ್ಯಕ್ಷ- ದೂರು ದಾಖಲು

(ನ್ಯೂಸ್ ಕಡಬ) newskadaba.com ನಂಜನಗೂಡು, ಸೆ. 12. ಅಪ್ರಾಪ್ತೆಯನ್ನು ವಿವಾಹವಾದ ಹಾಡ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್‌ ಕುಮಾರ್‌ ಎಂಬವರ ವಿರುದ್ಧ ನಂಜನಗೂಡು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ರೈತ ಸಂಘದ ಉಪಾಧ್ಯಕ್ಷ ಮಹೇಶ್‌ ಸೇರಿದಂತೆ ಗ್ರಾಮದ ಪ್ರಮುಖರು ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಿದ ದೂರಿನ ಮೇರೆಗೆ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಕವಿತಾ ಕ್ರಮ ಕೈಗೊಂಡಿದ್ದಾರೆ. 2023ರ ಫೆಬ್ರವರಿ 15ರಲ್ಲಿ ಅಪ್ರಾಪ್ತೆ

ಅಪ್ರಾಪ್ತೆಯ ವಿವಾಹವಾದ ಗ್ರಾ.ಪಂ ಅಧ್ಯಕ್ಷ- ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top