ಬೇಕರಿ ಮಾಲಕ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 22. ಬೇಕರಿ ಅಂಗಡಿ ಮಾಲೀಕ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಹಾಸನ ಜಿಲ್ಲೆಯ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್ ಎಂದು ಗುರುತಿಸಲಾಗಿದೆ. ಮಾಡಿಕೊಂಡವರು. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಶಾಂತಿಬಾಗ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಹಾಸನದಿಂದ 12 ವರ್ಷಗಳ ಹಿಂದೆ ಬಂದಿದ್ದ ರುದ್ರೇಶ್ ಕುತ್ತಾರು […]
ಬೇಕರಿ ಮಾಲಕ ಆತ್ಮಹತ್ಯೆ Read More »
ಕರಾವಳಿ, ಕ್ರೈಮ್ ನ್ಯೂಸ್

