ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್
(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28) ಎಂದು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ […]
ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್




