ಟಿವಿ ಮಾರಾಟದ ವಿಚಾರದಲ್ಲಿ ದಂಪತಿ ಆತ್ಮಹತ್ಯೆ ➤ ತಂದೆ ತಾಯಿಯ ದುಡುಕಿನ ನಿರ್ಧಾರಕ್ಕೆ ತಬ್ಬಲಿಯಾದ ಮಕ್ಕಳು
(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ.25. ಟಿವಿ ಮಾರಾಟದ ವಿಚಾರದಲ್ಲಿ ಆರಂಭವಾದ ಜಗಳ ದಂಪತಿಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ಭಾನುವಾರದಂದು ಕಾರ್ಕಳದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಾರ್ಕಳ ತಾಲೂಕಿನ ನಲ್ಲೂರು ಹುರ್ಲಾಡಿ ನಿವಾಸಿ ಮುಂಬಯಿ ಹೊಟೇಲ್ ಉದ್ಯಮಿಯ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ದಂಪತಿ ಇಮ್ಯಾನುಲ್ ಸಿದ್ಧಿ (40) ಹಾಗೂ ಯಶೋಧಾ (32) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ ದಂಪತಿಯ ನಡುವೆ ಟಿವಿ ಮಾರಾಟದ ವಿಚಾರದಲ್ಲಿ ಜಗಳ ಉಂಟಾಗಿದೆ. ಅನ್ಯೋನ್ಯತೆಯಿಂದಿದ್ದ ದಂಪತಿಗಳ ನಡುವೆ […]
ಟಿವಿ ಮಾರಾಟದ ವಿಚಾರದಲ್ಲಿ ದಂಪತಿ ಆತ್ಮಹತ್ಯೆ ➤ ತಂದೆ ತಾಯಿಯ ದುಡುಕಿನ ನಿರ್ಧಾರಕ್ಕೆ ತಬ್ಬಲಿಯಾದ ಮಕ್ಕಳು Read More »
ಕರಾವಳಿ, ಕ್ರೈಮ್ ನ್ಯೂಸ್