ಕ್ರೈಮ್ ನ್ಯೂಸ್

ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಜೂ. 08. ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತಾವರೆಕೆರೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕೃಷ್ಣೇಗೌಡ ಹಾಗೂ ರಾಧಾ ದಂಪತಿಯ ಪುತ್ರಿ ಎಂಇಎಸ್ ಶಾಲೆಯ ವಿದ್ಯಾರ್ಥಿ ಲಿಸ್ಮಿತಾ ಎಂದು ಗುರುತಿಸಲಾಗಿದೆ. ಈಕೆ ಶಾಲೆಯಿಂದ ಮನೆಗೆ ವಾಪಸ್ ಆಗಿ ಬಸ್‌ನಿಂದ ಇಳಿಯುತ್ತಿದ್ದ ವೇಳೆ ಬಸ್ ಬಾಲಕಿ ಮೇಲೆ ಹರಿದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಲಿಸ್ಮಿತಾಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದು, ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. […]

ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 08. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಶುಗರ್ ಹಾಗೂ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದ ಅಶೋಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಒಂದು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತಪಟ್ಟವರನ್ನು ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಎಂದು ಗುರುತಿಸಲಾಗಿದೆ. ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್, ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನ ಜಿಲ್ಲಾಸ್ಪತ್ರೆಗೆ

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..!

(ನ್ಯೂಸ್ ಕಡಬ) newskadba.com ಮುಂಬೈ, ಜೂ. 08. ವ್ಯಕ್ತಿಯೊಬ್ಬನು ತನ್ನ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಸರಸ್ವತಿ ವೈದ್ಯ (36) ಎಂದು ಗುರುತಿಸಲಾಗಿದೆ. ಈಕೆ ಮನೋಜ್ ಸಹಾನಿ (36) ಎಂಬಾತನೊಂದಿಗೆ ಕಳೆದ ಮೂರು ವರ್ಷಗಳಿಂದ ವಾಸವಾಗಿದ್ದಳು. ಬುಧವಾರದಂದು ಸಂಜೆ ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮಾಹಿತಿ ಪಡೆದು ತನಿಖೆ ನಡೆಸಿದ

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ 1.64 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಪರಿಚಿತನೋರ್ವ ವ್ಯಕ್ತಿಯೋರ್ವರಿಗೆ ಜೂ. 04ರಂದು ಇನ್ಸ್ಟಾಗ್ರಾಂ ಮೂಲಕ, “ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ಸಂದೇಶ ಮತ್ತು ಲಿಂಕ್ ಕಳುಹಿಸಿದ್ದ ಎನ್ನಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ.

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 07. ಹಾಸ್ಟೆಲ್ ನಲ್ಲಿ ವಾಸವಿದ್ದ 18 ವರ್ಷದ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಸೆಕ್ಯುರಿಟಿ ಗಾರ್ಡ್ ಮೃತದೇಹವು ಹಾಸ್ಟೆಲ್ ಸಮೀಪದ ರೈಲ್ವೇ ಟ್ರಾಕ್ ಬಳಿ ಪತ್ತೆಯಾಗಿದೆ. ಆದುದರಿಂದ ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಹಾಸ್ಟೆಲ್ ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯು ಮಂಗಳವಾರದಂದು ಸಂಜೆ ನಾಪತ್ತೆಯಾಗಿರುವ ಕುರಿತು ದಾಖಲಾದ ದೂರಿನಂತೆ ಹುಡುಕಾಟ ನಡೆಸಿದಾಗ ಹಾಸ್ಟೆಲ್ ನ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ ತಾಲೂಕು ಆಸ್ಪತ್ರೆಯ ಯುವವೈದ್ಯೆ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 07. ಸುಳ್ಯ ತಾಲೂಕು ಆಸ್ಪತ್ರೆಯ ಯುವ ವೈದ್ಯೆಯೋರ್ವರು ಕಾಸರಗೋಡಿನ ನೀರ್ಚಾಲಿನಲ್ಲಿರುವ ತನ್ನ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಡಾ| ಪಲ್ಲವಿ ಜಿ.ಕೆ. ಎಂದು ಗುರುತಿಸಲಾಗಿದೆ. ಜೂ. 5ರ ರಾತ್ರಿ ಊಟದ ಬಳಿಕ ನಿದ್ದೆ ಮಾಡಿದ್ದ ಪಲ್ಲವಿ ಮಂಗಳವಾರ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ಕಿಟಕಿ ಸರಳಿಗೆ

ಸುಳ್ಯ ತಾಲೂಕು ಆಸ್ಪತ್ರೆಯ ಯುವವೈದ್ಯೆ ನೇಣುಬಿಗಿದು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ವೇಣೂರು, ಜೂ. 07. ಯುವಕನಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸುಮಾರು 3.30 ಲಕ್ಷ ರೂ. ವಂಚನೆ ಮಾಡಿದ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ವಂಚನೆಗೊಳಗಾದವರನ್ನು ಬೆಳ್ತಂಗಡಿ ತಾಲೂಕಿನ ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ ಎಂದು ಗುರುತಿಸಲಾಗಿದೆ. ಲಿಯೋ ಪಾಯಸ್‌ರವರ ಮನೆಗೆ ಆರೋಪಿಗಳಿಬ್ಬರು ಜ. 18ರಂದು ಬಂದು ಅವರ ಪುತ್ರ ಸುರೇಶ್ ಪಾಯಸ್ ಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾತುಕತೆ ನಡೆಸಿದ ಆರೋಪಿಗಳು 1.25 ಲಕ್ಷ ರೂ. ನಗದು ಪಡೆದು ಬಳಿಕ

ಬೆಳ್ತಂಗಡಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ದ್ರವ್ಯ ಸೇವನೆ ಆರೋಪ ➤ ಮೂವರು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾದಕ ದ್ರವ್ಯ ಸೇವಿಸುತ್ತಿದ್ದ ಮೂವರನ್ನು ಬಂಧಿಸಿದ ಘಟನೆ ವರದಿಯಾಗಿದೆ‌. ಬಂಧಿತರನ್ನು ಪ್ರೀತಿನಗರದ ಶ್ರವಣೆ ಕೆ ಶೆಟ್ಟಿ, ಕುದ್ರೋಳಿ ಕಂಡತ್ ಪಳ್ಳಿಯ ಮುಹಮ್ಮದ್ ಇಸ್ಮಾಯಿಲ್ ಹಾಗೂ ಕುದ್ರೋಳಿ ಕರ್ಬಲಾ ರಸ್ತೆಯ ಮುಹಮ್ಮದ್ ಸಮದ್ ಎಂದು ಗುರುತಿಸಲಾಗಿದೆ.

ಮಾದಕ ದ್ರವ್ಯ ಸೇವನೆ ಆರೋಪ ➤ ಮೂವರು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ತೆರೆದ ಕೊಳವೆ ಬಾವಿಗೆ ಬಿದ್ದ ಮಗು ➤ ಮುಂದುವರಿದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಭೋಪಾಲ್, ಜೂ. 07. ಆಟವಾಡುತ್ತಿದ್ದ ಮಗುವೊಂದು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ಮಧ್ಯ ಪ್ರದೇಶದ ಸೆಹೋರ್‌ ಜೆಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ ಕುಶ್ವಾಹ ಎಂಬ ಮಗು ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ 300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, 20-25 ಅಡಿ ಆಳದಲ್ಲಿ ಮಗು ಸಿಲುಕಿದೆ. ಸ್ಥಳೀಯರು ಪೊಲೀಸರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಜೆಸಿಬಿ ಮೂಲಕ ಮತ್ತೊಂದು ಗುಂಡಿ ಅಗೆಯಲಾಗುತ್ತಿದ್ದು, ಆಮ್ಲಜನಕ ಸರಬರಾಜನ್ನು ನೀಡಿ ಮಗುವಿನ ಚಲನವಲಗಳ

ತೆರೆದ ಕೊಳವೆ ಬಾವಿಗೆ ಬಿದ್ದ ಮಗು ➤ ಮುಂದುವರಿದ ಕಾರ್ಯಾಚರಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top