ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ…! ➤ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ
(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.26. ಟೇಕ್ ಆಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 8:30ಕ್ಕೆ ಹೊರಟಿತ್ತು, ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೇಯಲ್ಲಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ಬಳಿಕ ಯಾಣಿಕರನ್ನು ಇಳಿಸಿ ವಿಮಾನವನ್ನು ತಪಾಸಣೆ ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ […]
ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ…! ➤ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ Read More »
ಕರಾವಳಿ, ಕ್ರೈಮ್ ನ್ಯೂಸ್








