ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ➤ ಉದ್ಯಮಿ ವಿರುದ್ದ ದೂರು ದಾಖಲು
(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.15. ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಮೇಲೆ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ಮಹಿಳೆ ಪತಿಯ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು ದಾಖಲಿಸಿದ್ದಾರೆ. ತನ್ನ ಸೂಪರ್ ಮಾರ್ಕೇಟ್ನ ಬಿಲ್ಲಿಂಗ್ […]
ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ➤ ಉದ್ಯಮಿ ವಿರುದ್ದ ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್





