ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಕಿತ್ತು ಪರಾರಿ ➤ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಶಿರ್ವ, ಮಾ. 26. ವಿಳಾಸ ಕೇಳುವ ನೆಪದಲ್ಲಿ ಬೈಕ್‌ನಲ್ಲಿ ಬಂದ ಅಪರಿಚಿತ ಯುವಕರಿಬ್ಬರು, ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಸಿದು ಪರಾರಿಯಾದ ಘಟನೆ ನಡೆದಿದೆ. ಶಿರ್ವ ಸೊರ್ಪು ನಿವಾಸಿ ಎಮಿಲಿಯನ್ ಸಲ್ದಾನ (64) ಎಂಬವರು ಚರ್ಚ್‌ನಲ್ಲಿ ಪೂಜೆ ಮುಗಿಸಿ ತುಂಡುಬಲ್ಲೆ ಬಳಿ ಬಸ್ಸಿನಿಂದಿಳಿದು ಮನೆ ಕಡೆ ಒಬ್ಬರೇ ತೆರಳುತ್ತಿದ್ದ ವೇಳೆ ಹೆಲ್ಮೆಟ್ ಧರಿಸಿ ಕಪ್ಪು ಬೈಕ್ ನಲ್ಲಿ ಬಂದ ಯುವಕರಿಬ್ಬರ ಪೈಕಿ, ಓರ್ವ ಮಹಿಳೆಯ ಬಳಿ ಬಂದು ಚೀಟಿ ತೋರಿಸಿ ವಿಳಾಸ ಕೇಳಿದ್ದಾನೆ. […]
ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಕಿತ್ತು ಪರಾರಿ ➤ ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್





