ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಕಾರು ಪಲ್ಟಿ➤ ದಂಪತಿಗಳು ಮೃತ್ಯು..!
(ನ್ಯೂಸ್ ಕಡಬ) newskadaba.com.ಕೋಲಾರ, ಮಾ 17. ಇಂದು ಮುಂಜಾನೆ ಕಾರು ಪಲ್ಟಿಯಾಗಿ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಕ್ರಾಸ್ ಬಳಿ ನಡೆದಿದೆ. ಶಫಿ (55), ಶಮಾ (50) ಮೃತ ದಂಪತಿಗಳು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಿ ಮಗಳನ್ನು ಡ್ರಾಪ್ ಮಾಡಿ ಆಂಧ್ರಪ್ರದೇಶದ ಮದನಪಲ್ಲಿಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ರಸ್ತೆಯ ಬಲ ಬದಿಯ 20ರಿಂದ 25 ಅಡಿಗಳ ಹಳ್ಳಕ್ಕೆ ಕಾರು ಬಿದ್ದಿದೆ. ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ […]
ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಕಾರು ಪಲ್ಟಿ➤ ದಂಪತಿಗಳು ಮೃತ್ಯು..! Read More »
ಕರ್ನಾಟಕ, ಕ್ರೈಮ್ ನ್ಯೂಸ್




