ಶೌಚಾಗಾರ ಹಾಗೂ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ ➤ 22 ವರ್ಷದ ಪುತ್ರಿಯ ಬಂಧನ
(ನ್ಯೂಸ್ ಕಡಬ) newskadaba.com ಮುಂಬೈ, ಮಾ. 16. ಶೌಚಾಗಾರ ಹಾಗೂ ನೀರಿನ ಟ್ಯಾಂಕ್‌ನಲ್ಲಿ ಮಹಿಳೆಯೊಬ್ಬರ ದೇಹದ ಕೊಳೆತ ಭಾಗಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪುತ್ರಿಯನ್ನು ಬಂಧಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವೀಣಾ ಪ್ರಕಾಶ್ ಜೈನ್ (53) ಎಂದು ಗುರುತಿಸಲಾಗಿದೆ. ಶಂಕಿತ ಆರೋಪಿ ಆಕೆಯ ಪುತ್ರಿ 22 ವರ್ಷದ ಯುವತಿಯನ್ನು ಕಾಲಾಚೌಕಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಮಹಿಳೆಯ ಕೈ ಮತ್ತು ಕಾಲುಗಳನ್ನು ಆಯುಧದಿಂದ ಕತ್ತರಿಸಿ, ಬಳಿಕ ಮೃತದೇಹವನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಮನೆಯ […]
ಶೌಚಾಗಾರ ಹಾಗೂ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ ➤ 22 ವರ್ಷದ ಪುತ್ರಿಯ ಬಂಧನ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್





