ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರು ಕುಂಜತ್ ಬೈಲು ನಿವಾಸಿ ರಾಜ, ಜಪಾನ್ ಮಂಗ ಯಾನೆ ರೋಹನ್ ರೆಡ್ಡಿ (36) ಎಂದು ಗುರುತಿಸಲಾಗಿದೆ. ಈತ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ನಂತರ ಪ್ರಕರಣದ ವಿಚಾರಣಾ ಸಂದರ್ಭ […]
ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್




