ಕುಡಿದ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆ ➤ ಮೂವರು ರೌಡಿಶೀಟರ್ ಗಳಿಗೆ ಹಿಗ್ಗಾಮುಗ್ಗ ಥಳಿತ
(ನ್ಯೂಸ್ ಕಡಬ) newskadaba.com ಹೊಳೆನರಸೀಪುರ, ಮಾ. 07. ಕುಡಿದ ಅಮಲಿನಲ್ಲಿ ಜನರಿಗೆ ತೊಂದರೆ ಕೊಡುತ್ತಿದ್ದ ಮೂವರು ರೌಡಿಶೀಟರ್‌ಗಳಿಗೆ ಸಾರ್ವಜನಿಕರು ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಥಳಿತಕ್ಕೊಳಗಾದವರನ್ನು ಎರಡು ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಯಾಚೇನಹಳ್ಳಿ ಚೇತು, ಉಲಿವಾಲ ಚೇತು ಮತ್ತು ನೈಂಟಿ ವಿಶ್ವ ಎಂದು ಗುರುತಿಸಲಾಗಿದೆ. ಇವರು ನಾಲ್ಕು ದಿನದ ಹಿಂದೆ ತಾಲೂಕಿನ ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಡಿ ಗುಬ್ಬಿಯ ಬಾರ್ ವೊಂದರಲ್ಲಿ ಕುಡಿದು ಬಿಲ್ ಕೊಡದೆ ಬಾರ್ ಕ್ಯಾಷಿಯರ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಲ್ಲದೇ ಕುಡಿದ […]
ಕುಡಿದ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆ ➤ ಮೂವರು ರೌಡಿಶೀಟರ್ ಗಳಿಗೆ ಹಿಗ್ಗಾಮುಗ್ಗ ಥಳಿತ Read More »
ಕರ್ನಾಟಕ, ಕ್ರೈಮ್ ನ್ಯೂಸ್

