ಯೂಟ್ಯೂಬ್ ವಿಡಿಯೋ ನೋಡಿ ಹೆರಿಗೆ ಮಾಡಿ ಶಿಶುವನ್ನು ಕೊಂದ ಅಪ್ರಾಪ್ತೆ..!
(ನ್ಯೂಸ್ ಕಡಬ) newskadaba.com ನಾಗ್ಪುರ, ಮಾ. 06. ಶಂಕಿತ ಲೈಂಗಿಕ ಶೋಷಣೆಗೆ ಒಳಗಾಗಿದ್ದ ಅಪ್ರಾಪ್ತ ಯುವತಿಯೋರ್ವಳು ಯೂಟ್ಯೂಬ್ ನಲ್ಲಿ ವಿಡಿಯೊ ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಂಡು, ನವಜಾತ ಶಿಶುವನ್ನು ಕೊಂದಿರುವ ಘಟನೆ ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನಿಂದ ಈ ಯುವತಿಯು ಲೈಂಗಿಕ ಶೋಷಣೆಗೆ ಒಳಗಾಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ತನಗೆ ಆರೋಗ್ಯ ಸಮಸ್ಯೆ ಇದೆ ಎಂದು ತಾಯಿಯ ಜೊತೆ ಹೇಳಿ, ಯುವತಿಯು ತಾನು ಗರ್ಭಿಣಿಯಾದ ವಿಚಾರವನ್ನು ಮುಚ್ಚಿಟ್ಟಿದ್ದಳು ಎಂದು ಹೇಳಲಾಗಿದೆ. ಅಂಬಝರಿ ಪ್ರದೇಶದ […]
ಯೂಟ್ಯೂಬ್ ವಿಡಿಯೋ ನೋಡಿ ಹೆರಿಗೆ ಮಾಡಿ ಶಿಶುವನ್ನು ಕೊಂದ ಅಪ್ರಾಪ್ತೆ..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್





