ವಿಟ್ಲ ವ್ಯಕ್ತಿಯ ಅನುಮಾನಸ್ಪದ ಸಾವು ➤ದೂರು ದಾಖಲು
(ನ್ಯೂಸ್ ಕಡಬ) newskadaba.com. ವಿಟ್ಲ. ಫೆ.27. ನಿದ್ರಿಸುತ್ತಿದ್ದ ವ್ಯಕ್ತಿ ಬೆಳಗ್ಗೆ ಏಳದಿರುವುದನ್ನು ಗಮನಿಸಿ ಆಸ್ಪತ್ರೆಗೆ ಕರೆ ತಂದ ಸಂದರ್ಭ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅನುಮಾನಸ್ಪದ ಸಾವಿನ ಕುರಿತು ದೂರು ದಾಖಲಾದ ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ವಿಶೇಷ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಮೃತ ವ್ಯಕ್ತಿ. ಇಡ್ಕಿದು ಗ್ರಾಮದ ಅರ್ಕೆಚ್ಚಾರು ಕುಮೇರು ಎಂಬಲ್ಲಿ ವಾಸದ ಮನೆಯ ಕೋಣೆಯಲ್ಲಿ ಮಲಗಿದ್ದಲ್ಲಿಯೇ ಇದ್ದುದನ್ನು ಗಮನಿಸಿದ ಪತ್ನಿಆಶಾ, ಪತ್ನಿಯ ತಂದೆ ಹಾಗೂ ಕೆಲವು ವ್ಯಕ್ತಿಗಳು ಸೇರಿಕೊಂಡು […]
ವಿಟ್ಲ ವ್ಯಕ್ತಿಯ ಅನುಮಾನಸ್ಪದ ಸಾವು ➤ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್



