ಅಪಘಾತದಲ್ಲಿ ಮೂವರು ಯುವಕರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್!
(ನ್ಯೂಸ್ ಕಡಬ)newskadaba.com ದಾವಣಗೆರೆ, ಫೆ.12. ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಉದ್ದೇಶಪೂರ್ವಕವಾಗಿ ಯುವಕರ ಹತ್ಯೆ ಮಾಡಿರುವ ಬಗ್ಗೆ ಕೂಡ ಇದೀಗ ಶಂಕೆ ವ್ಯಕ್ತವಾಗಿದೆ. ಲಾರಿ ಹರಿದು ರಾಮನಗರದ ಪರಶುರಾಮ್ (24) ಸಂದೇಶ (23) ಹಾಗೂ ಶಿವಕುಮಾರ(26) ಮೃತಪಟ್ಟಿದ್ದರು. ಉದ್ದೇಶಪೂರ್ವಕವಾಗಿ ಲಾರಿ ಚಾಲಕನು ಯುವಕರ ಮೇಲೆ ಲಾರಿ ಹತ್ತಿಸಿದ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಸಿಸಿ ಕ್ಯಾಮರಾದಲ್ಲಿ ಲಾರಿ ನಿಂತಿರುವ ದೃಶ್ಯ ಮಾತ್ರ ದಾಖಲಾಗಿದೆ. ಜೊತೆಗೆ ಘಟನಾ ಸ್ಥಳದಲ್ಲಿ […]
ಅಪಘಾತದಲ್ಲಿ ಮೂವರು ಯುವಕರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್! Read More »
ಕರ್ನಾಟಕ, ಕ್ರೈಮ್ ನ್ಯೂಸ್



