ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ದೈಹಿಕ ಹುದ್ದೆ ನೇಮಕಾತಿ ➤ ತೊಡೆಗೆ ಗೋಧಿ ಹಿಟ್ಟು ಕಟ್ಟಿಕೊಂಡು ಪರೀಕ್ಷೆಗೆ ಹಾಜರಾದ ಅಭ್ಯರ್ಥಿ
(ನ್ಯೂಸ್ ಕಡಬ) newskadaba.com. ಕಲಬುರಗಿ , ಫೆ.11. ಕಲಬುರಗಿಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ದೈಹಿಕ ಪರೀಕ್ಷೆಯಲ್ಲಿ ಸಹ ಅಭ್ಯರ್ಥಿಗಳು ನಾನಾ ಕಸರತ್ತು ಮಾಡಿದ್ದಾರೆ. ಆದ್ರೆ ಸಾರಿಗೆ ಇಲಾಖೆ ಅಧಿಕಾರಿಗಳು (KKRTC Staff) ಆಭ್ಯರ್ಥಿಗಳ ಕಳ್ಳಾಟ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿ ಅಕ್ರಮ ಪಿಎಸ್‌ಐ ಪರೀಕ್ಷಾ ಹಗರಣವನ್ನ ಮೀರಿಸುವಂತಿದೆ. ಕಲಬುರಗಿಯಲ್ಲಿ 1619 ಹುದ್ದೆಗಳಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತಿದೆ. ದೈಹಿಕ ಪರೀಕ್ಷೆಯಲ್ಲಿ ಭಾಗಿಯಾಗುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ 163 ಸೆಂಟಿ ಮೀಟರ್ ಎತ್ತರ […]




