ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ……
(ನ್ಯೂಸ್ ಕಡಬ)newskadaba.com ಉಡುಪಿ, ಜ.15. ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿ.ಪಿ ನಗರದ 3ನೇ ಮುಖ್ಯ ರಸ್ತೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಝಾಮಿಲ್ (27), ಮೊಹಮ್ಮದ್ ಅನಾಜ್ ಸಾಹೇಬ್ (25), ಮೊಹಮ್ಮದ್ ರಪೀಕ್ (26), ನಿಯಾಲ್ (19) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಪೊಲೀಸರ ದಾಳಿ ವೇಳೆ ರಾಕೀಬ್ ಎಂಬಾತ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ. ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣೆ ಪೊಲೀಸರು, ವಾಸ್ತವ್ಯ […]
ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ…… Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








