ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!!
(ನ್ಯೂಸ್ ಕಡಬ) newskadaba.com ಬಜ್ಪೆ, ಜ.05. ಕಂದಾವರ ಗ್ರಾಮ ಪಂಚಾಯತ್ ಬಳಿ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಾತ್ರಿ ಸುಮಾರು 9.45ರ ವೇಳೆ ನೆಲ ಮಹಡಿಯಲ್ಲಿ ಬೆಂಕಿ ಉಂಟಾಗಿ ದಟ್ಟವಾಗಿ ಹೊಗೆ ಮೇಲಿನ ಮಹಡಿಗೆ ಆವರಿಸಿದೆ ಎಂದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎನ್ನಲಾಗಿದೆ. ಫ್ಲ್ಯಾಟ್ ಪೂರ್ತಿ ಹೊಗೆ ಆವರಿಸಿದ್ದರಿಂದ ಅಲ್ಲಿದ್ದವರನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿತ್ತು. ಕೂಡಲೇ ಗುರುಪುರದ ರಫೀಕ್ ಅವರನ್ನು ಕರೆಸಿ ಸ್ಥಳೀಯರೂ ಜೊತೆ ಸೇರಿ ಅಪಾಯಕ್ಕೆ ಸಿಲುಕಿದ್ದ ಎಲ್ಲ […]
ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್



