ಕ್ರೈಮ್ ನ್ಯೂಸ್

ಬೈಕಿಗೆ ಬಸ್ಸು ಢಿಕ್ಕಿ ➤ವಿದ್ಯಾರ್ಥಿ ಸಾವು..!

(ನ್ಯೂಸ್ ಕಡಬ) newskadaba.com. ಕಟೀಲು,  ಜ. 03: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಹಿಂಬದಿ ಸವಾರ ಬಾಲಕ ಮೃತಪಟ್ಟ ಘಟನೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಕಲ್ಲಂಜೆ ಶಾಲಾ ಸಮೀಪದ ನಿವಾಸಿ ಚರಣ್ (14) ಮೃತ ಬಾಲಕ. ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನವನ್ನು ಚರಣ್ ನಿಲ್ಲಿಸಿ ಲಿಫ್ಟ್ ಕೇಳಿದ್ದಾನೆ. ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದಾಗ ಕಿನ್ನಿಗೋಳಿಯಿಂದ ಕಟೀಲು ಕಡೆಗೆ […]

ಬೈಕಿಗೆ ಬಸ್ಸು ಢಿಕ್ಕಿ ➤ವಿದ್ಯಾರ್ಥಿ ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು              

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಶಾಸಕ ಯು.ಟಿ.ಖಾದರ್ ಅವರಿಗೆ ಫೋನ್ ಕರೆ ಮಾಡಿ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಎಂದು ಹೇಳಿ ವಂಚಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಫೋನ್ ಕರೆ ಮಾಡಿದ್ದು, ಕಾರ್ಯಕ್ರಮದಲ್ಲಿದ್ದ ಹಿನ್ನೆಲೆ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ ರಾಹುಲ್ ಗಾಂಧಿಯ

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಪಟ್ಟಂತೆ ಸಿಬ್ಬಂದಿ

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಪು ಘರ್ಷಣೆ   ➤ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ..!!!

(ನ್ಯೂಸ್ ಕಡಬ) newskadaba.com  ರಾಯ್‌ಪುರ, ಜ.03. ರಾಯ್ ಪುರ ದಕ್ಷಿಣಕ್ಕೆ 350 ಕಿ.ಮೀ ದೂರದಲ್ಲಿರುವ ಮಾವೋವಾದಿ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಪ್ರಮುಖ ಕ್ಯಾಥೋಲಿಕ್ ಚರ್ಚ್  ಅನ್ನು ಧ್ವಂಸಗೊಳಿಸಲಾಯಿತು ಎಂದು ತಿಳಿದುಬಂದಿದೆ. ಪ್ರತಿಭಟನಾಕಾರರ ಗುಂಪನ್ನು ತಡೆಯಲು ಯತ್ನಿಸಿದ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಅವರ ತಲೆಗೆ ಗಾಯವಾಗಿದೆ. ಅಲ್ಲದೆ, ಪ್ರತಿಭಟನಾಕಾರರಿಂದ ಎರಡು ಸಣ್ಣ ಚರ್ಚ್‌ಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಎಸ್‌ಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಗುಂಪು ಘರ್ಷಣೆ   ➤ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಗೆ ಗುದ್ದಿದ ಕಾರು ➤ ರೈತ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com .  ಆನೇಕಲ್‌, ಜ. 03.  ರೈತನೋರ್ವ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಗುದ್ದಿ  ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಆನೇಕಲ್‌ ಠಾಣಾ ವ್ಯಾಪ್ತಿಯ ಸುರಗಜಕ್ಕನ ಹಳ್ಳಿ ಬಳಿ ಸಂಭವಿಸಿದೆ. ಮೃತ ರೈತನನ್ನು ಕುಂಬಾರನಹಳ್ಳಿ ವಾಸಿ ನಂಜುಂಡರೆಡ್ಡಿ ಎಂದು ಗುರುತಿಸಲಾಗಿದೆ .ಜಿಗಣಿ ರಸ್ತೆಯಿಂದ ಆನೇಕಲ್‌ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಚಾಲಕ ಕಾರುನಿಲ್ಲಿಸದೇ ಅದೇ ವೇಗದಲ್ಲಿ ಹೋಗಿದ್ದಾನೆ ಎಂದು

ಬೈಕ್ ಗೆ ಗುದ್ದಿದ ಕಾರು ➤ ರೈತ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                  

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಖೋಟಾ ನೋಟು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಲ್ಲಿದ್ದ 500 ರೂ ಮುಖಬೆಲೆಯ 4.5 ಲಕ್ಷ ರೂ. ಖೋಟಾ ನೋಟುಗಳನ್ನು ವಶಕ್ಕೆ ಪಡೆದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ (32), ಜೆಪ್ಪು ನಿವಾಸಿ ರಜೇಮ್ ಯಾನೆ ರಾಫಿ(31) ಎಂದು ಗುರುತಿಸಲಾಗಿದೆ. ನಂತೂರು ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ಕಂಡು, ಸ್ಕೂಟರ್ ನಲ್ಲಿ ಬಂದ

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com .   ಹುಬ್ಬಳ್ಳಿ, ಜ. 03:  ಅಡುಗೆ ಅನಿಲ ಸೋರಿಕೆಯಿಂದಾಗಿ ಅಗ್ನಿ ಅಪಘಡ ಸಂಭವಿಸಿದ  ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ವೀರಾಪೂರ ಓಣಿಯ ಶ್ರೀ ಗಣಪತಿ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದೆ. ಈ ಘಟನೆಯಿಂದ ದೇವಸ್ಥಾನದ ಅರ್ಚಕ, ಮಗು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಗು ಹಾಗೂ ಇಬ್ಬರು ಮಹಿಳೆಯರು ದೇವರ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!           

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03. ದೆಹಲಿಯ ಸುಲ್ತಾನಪುರಿಯಲ್ಲಿ  ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದ್ದು, ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. ಮೃತಳಾದ ಯುವತಿ ಹಾಗೂ ಆಕೆಯ ಸ್ನೇಹಿತೆ ಹೋಟೆಲ್ ಒಂದರಲ್ಲಿ ಬರ್ತ್‌ಡೇ ಪಾರ್ಟಿಗೆಂದು ತೆರಳಿದ್ದರು ಎನ್ನಲಾಗಿದೆ. ಅಲ್ಲಿಂದ ಇಬ್ಬರೂ ಒಟ್ಟಿಗೆ ಸ್ಕೂಟಿಯಲ್ಲಿ ಬಂದಿದ್ದು, ಆಗ ಈ ಅಪಘಾತ ಸಂಭವಿಸಿದೆ. ಒಬ್ಬ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಕೆ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾಳೆ. ಇನ್ನೊಬ್ಬ

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕಿಗೆ ಬಸ್ಸು ಢಿಕ್ಕಿ ➤ವಿದ್ಯಾರ್ಥಿ ಮೃತ್ಯು..!

ನ್ಯೂಸ್ ಕಡಬ) newskadaba.com. ಕಟೀಲು,  ಜ. 03: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಹಿಂಬದಿ ಸವಾರ ಬಾಲಕ ಮೃತಪಟ್ಟ ಘಟನೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಕಲ್ಲಂಜೆ ಶಾಲಾ ಸಮೀಪದ ನಿವಾಸಿ ಚರಣ್ (14) ಮೃತ ಬಾಲಕ. ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನವನ್ನು ಚರಣ್ ನಿಲ್ಲಿಸಿ ಲಿಫ್ಟ್ ಕೇಳಿದ್ದಾನೆ. ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದಾಗ ಕಿನ್ನಿಗೋಳಿಯಿಂದ ಕಟೀಲು ಕಡೆಗೆ

ಬೈಕಿಗೆ ಬಸ್ಸು ಢಿಕ್ಕಿ ➤ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಈಜು ಬಾರದೆ ಮೂವರು ಯುವಕರು ನೀರುಪಾಲು

 (ನ್ಯೂಸ್ ಕಡಬ) newskadaba.com ರಾಣೆಬೆನ್ನೂರು, ಜ.03. ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲಾಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ವರದಿಯಾಗಿದೆ. ಮೃತಪಟ್ಟ ಯುವಕರನ್ನು ನವೀನ್ ಕುರಗುಂದ (20), ವಿಕಾಸ್ ಪಾಟೀಲ್ (20), ಹಾಗೂ ನೆಪಾಳ ಪ್ರೇಮ್ ಬೋರಾ (25) ಎಂದು ಗುರುತಿಸಲಾಗಿದೆ. ಈ ಯುವಕರು ಈಜು ಬಾರದೆ ನೀರುಪಾಲಾಗಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬಂದು ನದಿಯಲ್ಲಿ ಶೋಧ ಕಾರ್ಯ ನಡೆಸಿ ವಿಕಾಸ ಎಂಬವರ ಮೃತದೇಹ

ಈಜು ಬಾರದೆ ಮೂವರು ಯುವಕರು ನೀರುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top