ಕ್ರೈಮ್ ನ್ಯೂಸ್

ಕಾಸರಗೋಡು: ಒಳ ಉಡುಪಿನಲ್ಲಿಟ್ಟು ಚಿನ್ನ ಸಾಗಾಟ ➤ ಯುವತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 26. ಒಳ ಉಡುಪಿನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿ ಸಹಿತ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ಯುವತಿಯನ್ನು ಕಾಸರಗೋಡಿನ ಶಹಲಾ (19) ಎಂದು ಗುರುತಿಸಲಾಗಿದೆ. ಈಕೆ ಭಾನುವಾರದಂದು ರಾತ್ರಿ ದುಬೈಯಿಂದ ಬಂದು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈಕೆಯನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ಹಲವು ಸಮಯ ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ […]

ಕಾಸರಗೋಡು: ಒಳ ಉಡುಪಿನಲ್ಲಿಟ್ಟು ಚಿನ್ನ ಸಾಗಾಟ ➤ ಯುವತಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯಾಗಲು ನಿರಾಕರಿಸಿದ ಯುವತಿಗೆ ಥಳಿತ ➤ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 26. ಯುವತಿ ಮದುವೆಗೆ ನಿರಾಕರಿಸಿದಳೆಂದು ಯುವಕನೋರ್ವ ಹುಡುಗಿಯ ಕಪಾಳಕ್ಕೆ ಹೊಡೆದು ಕೂದಲನ್ನು ಹಿಡಿದೆಳೆದು ನೆಲಕ್ಕೆ ನೂಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು 24 ವರ್ಷದ ಪಂಕಜ್​ ತ್ರಿಪಾಠಿ ದು ಗುರುತಿಸಲಾಗಿದೆ. ತನ್ನನ್ನು ಮದುವೆಯಾಗಲು ಯುವತಿ ನಿರಾಕರಿಸಿದ್ದಕ್ಕೆ ಆತ ಹೀಗೆ ಕ್ರೂರವಾಗಿ ಹಲ್ಲೆ ನಡೆಸಿದ್ಧಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದು, ಮಿರ್ಜಾಪುರದಲ್ಲಿ ಆತನನ್ನು ಪೊಲೀಸರು ಬಂಧಿಸಿದಲ್ಲದೇ ಅವನ ಮನೆಯನ್ನು ನೆಲಸಮಗೊಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಡ್ರೈವರ್​

ಮದುವೆಯಾಗಲು ನಿರಾಕರಿಸಿದ ಯುವತಿಗೆ ಥಳಿತ ➤ ಯುವಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರಡಿ ದಾಳಿ  ➤ ಓರ್ವ ಮೃತ್ಯು                

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 26. ಕರಡಿಯೊಂದು ದನಗಾಹಿ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ ಪರಿಣಾಮ ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಪುಣಜನೂರು ಗ್ರಾಮದ ರಾಜು ದು ಗುರುತಿಸಲಾಗಿದೆ. ಈತ ಎಂದಿನಂತೆ ದನಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಕರಡಿ, ಈತನನ್ನು ಕಚ್ಚಿ ಸಾಯಿಸಿದಲ್ಲದೇ ದೇಹವನ್ನು ತಿಂದು ಹಾಕಿದೆ. ವಿಷಯ ತಿಳಿದ ವಲಯ ಅರಣ್ಯಧಿಕಾರಿ ನಿಸಾರ್ ಅಹಮದ್ ಹಾಗೂ ಅರಣ್ಯ ವೀಕ್ಷಕರಾದ ಚಪ್ಪಾಜಿ ಸ್ಥಳಕ್ಕೆ ಭೇಟಿ ನೀಡಿ

ಕರಡಿ ದಾಳಿ  ➤ ಓರ್ವ ಮೃತ್ಯು                 Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ   ➤ ಯುವಕ ಮೃತ್ಯು                                

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ಪಾದಚಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ಗೋಪಾಲಗೌಡ ಜಂಕ್ಷನ್ ಸಂಭವಿಸಿದೆ. ಮೃತಪಟ್ಟ ಯುವಕನನ್ನು ರಾಜಾಜಿನಗರ ಸಮೀಪದ ಪ್ರಕಾಶ್ ನಗರದ ನಿವಾಸಿ ಅಲೆಕ್ಸ್ ತಂಬಿರಾಜ್ ಎಂದು ಗುರುತಿಸಲಾಗಿದೆ. ಈತ ಕಾರ್ಖಾನೆಯೊಂದರಲ್ಲಿ ಸಿಎನ್ ಸಿ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  ಘಟನೆಯಲ್ಲಿ ಅಲೆಕ್ಸ್ ಅವರ ಸ್ನೇಹಿತನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರಿಸ್ ಮಸ್ ಹಿನ್ನೆಲೆ ಪ್ರಾರ್ಥನೆ

ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ   ➤ ಯುವಕ ಮೃತ್ಯು                                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರ ಮೇಲೆ ಆರೋಪಿಗಳಿಂದ ಹಲ್ಲೆ   ➤ ಗುಂಡು ಹಾರಿಸಿ ಆರೋಪಿಯ ಬಂಧನ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಅಪಹರಣ, ದರೋಡೆ ಮತ್ತು ಕಿಡ್ನಾಪ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಜಯ್ ಎಂಬಾತ ಇತ್ತೀಚೆಗೆ ಅಪಹರಣ ಮತ್ತು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ,  ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಗಳು ಹೊಸೂರು ರಸ್ತೆಯ ಸಿಂಗಸಂದ್ರ ಬಳಿ ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಪೇದೆ ರಂಗನಾಥ್‌ ಮೇಲೆ ಮಾರಣಾಂತಿಕ ಹಲ್ಲೆ

ಪೊಲೀಸರ ಮೇಲೆ ಆರೋಪಿಗಳಿಂದ ಹಲ್ಲೆ   ➤ ಗುಂಡು ಹಾರಿಸಿ ಆರೋಪಿಯ ಬಂಧನ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                        

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವು ಮಾಲಡ್ಕ ನಿವಾಸಿಯೋರ್ವನನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಾವು ಇಲ್ಲಿನ ನಿವಾಸಿ ತಕಿಯುದ್ದೀನ್ ಎಂದು ಗುರುತಿಸಲಾಗಿದೆ. ಈತ ಸಂತ್ರಸ್ಥ ಬಾಲಕಿಯ ತಂದೆಯ ಸ್ನೇಹಿತ ಎಂದು ತಿಳಿದುಬಂದಿದೆ. ಸಂತ್ರಸ್ತೆಯು ಶಾಲೆಗೆ ಹೋಗಲು ಮನೆಯಿಂದ ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಆಕೆಯನ್ನು ತಡೆದು ನಿಲ್ಲಿಸಿದ ಆರೋಪಿ ತನ್ನ ಜೊತೆಗೆ ಬೈಕ್ ನಲ್ಲಿ ಬರುವಂತೆ ಒತ್ತಾಯಿಸಿ

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮುಕ್ವೆ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಕ್ವೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿತ್ರದುರ್ಗ ಜಿಲ್ಲೆಯ ಕೊಳಾಲ ಗ್ರಾಮದ ಹೆಗದಿಹಳ್ಳ ನಿವಾಸಿ ವೀರೇಶ ಎಂದು ಗುರುತಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿರುವ ವೀರೇಶ್ ಹಾಗೂ ರೆವನೀಶ್ ಎಂಬವರು ಇಲ್ಲಿನ ನರಿಮೊಗರು ಬಾಲಕೃಷ್ಣ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಇವರಿಗೆ ವಿರುದ್ದ ದಿಕ್ಕಿನಿಂದ ಬಂದ ಆಟೋ ರಿಕ್ಷಾ ಢಿಕ್ಕಿ

ಮುಕ್ವೆ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ  ➤ ಓರ್ವ ಮೃತ್ಯು                               

(ನ್ಯೂಸ್ ಕಡಬ) newskadaba.com ಕುಣಿಗಲ್, ಡಿ. 26. ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕುಣಿಗಲ್ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ ಶಿವಪುರದ ಸುರೇಶ್ ಎಂದು ಗುರುತಿಸಲಾಗಿದೆ. ಬೋನಹಳ್ಳಗೆ ಬೈಕ್ ನಲ್ಲಿ ತೆರಳುವ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.    

ಬೈಕ್ ಮತ್ತು ಕಾರಿನ ನಡುವೆ ಅಪಘಾತ  ➤ ಓರ್ವ ಮೃತ್ಯು                                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !!

ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಕೊಲೆಯಾದವರನ್ನು ಬಸವರಾಜ್ (24) ಹಾಗೂ ಗಿರೀಶ್ (28) ಎಂದು ಗುರುತಿಸಲಾಗಿದೆ. ಯುವಕರು ಸಂಜೆ ಆಟವಾಡುತ್ತಿದ್ದ ವೇಳೆ ಕ್ರಿಕೆಟ್ ಆಡುವ ಇಬ್ಬರು ಯುವಕರು ಹಾಗೂ ವಾಹನ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು, ಚಾಲಕ ತನ ಬಳಿ ಇದ್ದ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.    

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟೆಂಟ್ ಹಾಕಿ ಮಲಗಿದ್ದವರ ಮೇಲೆ ಕಾಡಾನೆ ದಾಳಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮೂಡಿಗೆರೆ, ಡಿ. 26. ಪಶು ಆಸ್ಪತ್ರೆ ಸಮೀಪ ಟೆಂಟ್ ಹಾಕಿಕೊಂಡು ಮಲಗಿದ್ದ ಜನರ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹಗರೇ ಮೂಲದ ನಾಗವಲ್ಲಿ ಹಾಗೂ ಗಂಡುಗುಸೆ ಎಂಬವರು ಚಿಂದಿ ಆರಿಸಲು ಬಂದು, ಬಣಕಲ್ ಪಶು ಆಸ್ಪತ್ರೆಯ ಸಮೀಪ ಟೆಂಟ್ ಹಾಕಿಕೊಂಡು ಮಲಗಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ನಾಗವಲ್ಲಿ ಎಂಬವರಿಗೆ ಸೊಂಟ ಹಾಗೂ ಎದೆ ಭಾಗಕ್ಕೆ, ಗಂಡುಗುಸೆ

ಟೆಂಟ್ ಹಾಕಿ ಮಲಗಿದ್ದವರ ಮೇಲೆ ಕಾಡಾನೆ ದಾಳಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top