➤ ಬೆಂಗಳೂರು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಬೆಂಗಳೂರು ಡಿ. 17 ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡ ಮೇಲಿನಿಂದ ಕೆಳಕೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ. 19ರಂದು ನಡೆದಿದೆ. ಬೆಂಗಳೂರಿನ ನಿವಾಸಿ 23ವರ್ಷದ ವಾಣಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆಕೆ ಬರೆದಿರುವ ಡೆತ್ ನೋಟ್ ನಲ್ಲಿ ಪ್ರೇಮ ವೈಫಲ್ಯ ಆಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯ ಮೃತದೇಹವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.
➤ ಬೆಂಗಳೂರು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ Read More »
ಕರ್ನಾಟಕ, ಕ್ರೈಮ್ ನ್ಯೂಸ್




