ಕ್ರೈಮ್ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.12 ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ದಾವಣಗೆರೆಯ ರುದ್ರೇಶ್ ಪಾಟೀಲ್ (20) ಎಂಬಾತ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಗಳೆಲ್ಲ ಶಿವಮೊಗ್ಗದಿಂದ ದಾವಣಗೆರೆಗೆ ಬಲೆನೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ […]

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12. ಗುಡ್ಡಗಾಡು ಪ್ರದೇಶದಲ್ಲಿ ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 47 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಕ್ ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಈ ಘಟನೆ ನಡೆದಿದ್ದು, ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅವಘಢ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಸಬ್-ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್ ಒಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ – ಸ್ಕೂಟರ್ ನಡುವೆ ಢಿಕ್ಕಿ ➤ ಪವಾಡಸದೃಶ ಪಾರಾದ ಯುವತಿಯರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಶಾಲಾ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ, ಸ್ಕೂಟರ್ ಬಸ್ ನಡಿಗೆ ಸಿಲುಕಿದ ಘಟನೆ ನಗರದ ಪಿವಿಎಸ್ ಜಂಕ್ಷನ್ ನಲ್ಲಿ ಶನಿವಾರದಂದು ಮಧ್ಯಾಹ್ನ ನಡೆದಿದೆ.   ಘಟನೆಯ ರಭಸಕ್ಕೆ ಸ್ಕೂಟರ್ ಬಸ್ ನಡಿಗೆ ಸಿಲುಕಿದ್ದು, ಅದೃಷ್ಟವಶಾತ್ ಸ್ಕೂಟರ್ ನಲ್ಲಿದ್ದ ಇಬ್ಬರು ಯುವತಿಯರು ಪಾರಾಗಿದ್ದಾರೆ ಎನ್ನಲಾಗಿದೆ.

ಬಸ್ – ಸ್ಕೂಟರ್ ನಡುವೆ ಢಿಕ್ಕಿ ➤ ಪವಾಡಸದೃಶ ಪಾರಾದ ಯುವತಿಯರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಭರಣ ಉತ್ಪಾದನಾ ಘಟಕದಿಂದ ಕಳ್ಳತನ ➤ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು ಡಿ.10  ಆಭರಣ ಉತ್ಪಾದನಾ ಘಟಕದಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾದ ಘಟನೆ ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮೇದಿನಿಪರ ಜಿಲ್ಲೆಯ ಸುಭಾಶಿಶ್ ಬೇರಾ(38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಭರಣ ತಯಾರಿಕಾ ಘಟಕದ ಮಾಜಿ ಕೆಲಸಗಾರನಾಗಿದ್ದ ಬೇರಾ ಮುಖ್ಯ ಬಾಗಿಲು ಒಡೆದು ಒಳಗಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿದಾಗ

ಆಭರಣ ಉತ್ಪಾದನಾ ಘಟಕದಿಂದ ಕಳ್ಳತನ ➤ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಸಿಮೆಂಟ್ ಮಿಶ್ರಣದ ಲಾರಿ ಮನೆಯಂಗಳಕ್ಕೆ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 10. ಸಿಮೆಂಟ್ ಮಿಶ್ರಣ ಮಾಡುವ ಲಾರಿಯೊಂದು ಮನೆಯಂಗಳಕ್ಕೆ ಬಿದ್ದ ಪರಿಣಾಮ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಂಟ್ವಾಳದ ಕುಮ್ಡೇಲು ಎಂಬಲ್ಲಿ ನಡೆದಿದೆ.   ಕುಮ್ಡೆಲು ಎಂಬಲ್ಲಿ ಎದುರಿನಿಂದ ಬಂದ ವಾಹನವೊಂದಕ್ಕೆ ಸೈಡ್ ಕೊಡುವ ಭರದಲ್ಲಿ ರಸ್ತೆಯ ಬದಿಗೆ ಸರಿದ ಲಾರಿಯು ನಿಯಂತ್ರಣ ಕಳೆದುಕೊಂಡು ಮನೆಯಂಗಳಕ್ಕೆ ಉರುಳಿ ಬಿದ್ದಿದೆ. ಘಟನೆಯಿಂದ ಮನೆಯವರ ಕಂಪೌಂಡ್ ಜರಿದು ಬಿದ್ದು ನಷ್ಟ ಉಂಟಾಗಿದ್ದು, ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಂಟ್ವಾಳ: ಸಿಮೆಂಟ್ ಮಿಶ್ರಣದ ಲಾರಿ ಮನೆಯಂಗಳಕ್ಕೆ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧಾರಾಕಾರ ಮಳೆ ➤ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 10. ಮಾಂಡೌಸ್ ಚಂಡಮಾರುತದ ಹೊಡೆತಕ್ಕೆ ಸಿಲುಕಿರುವ ತಮಿಳುನಾಡಿನಲ್ಲಿ ತೀವ್ರ ರೀತಿಯ ಹಾನಿಯಾಗಿದೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ಹಲವೆಡೆ ಜಲಾವೃತವಾಗಿದ್ದು, ಮರಗಳು ಧರೆಗುರುಳಿ ಬಿದ್ದಿವೆ ಎಂದು ವರದಿ ತಿಳಿಸಿದೆ. ರಸ್ತೆಗಳು ನೀರಿನಿಂದ ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.   ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ವೊಂದು ಹಾನಿಯಾಗಿದೆ ಎನ್ನಲಾಗಿದೆ. ಚೆನ್ನೈ ನಗರದಲ್ಲಿ ಹಲವು ಮರಗಳು ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಗೋಡೆಯೊಂದು ಕುಸಿದು

ಧಾರಾಕಾರ ಮಳೆ ➤ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ.10. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ  ಮರಗುತ್ತಿ ಗ್ರಾಮದ ಎಂ.ಎಂ. ಗಾರ್ಡನ್ ಬಳಿ ನಡೆದಿದೆ. ಕೊಲೆಯಾದವರನ್ನು ಮಾಲಗತ್ತಿ ನಿವಾಸಿ ಬಸವರಾಜ್ ಅಂಬಲಗಿ (35) ಎಂದು ಗುರುತಿಸಲಾಗಿದೆ. ಈತನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು.  ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.  ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದ್ದು ಈ ಕುರಿತು ಗುವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತೀವ್ರ ಚಳಿಗೆ ವೃದ್ದ ಮೃತ್ಯು….!

(ನ್ಯೂಸ್ ಕಡಬ ) newskadaba.com ವಿಜಯಪುರ, ಡಿ. 10. ವೃದ್ದನೋರ್ವ ಚಳಿಯ ತೀವ್ರತೆಯನ್ನು ತಡೆಯಲಾರದೆ ಮೃತಪಟ್ಟಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.     ಮೃತರನ್ನು ಬಸವೇಶ್ವರ ವೃತ್ತದ ಬಳಿಯ ನೇತಾಜಿ ನಗರದ ನಿವಾಸಿ ಭೀಮಪ್ಪ ಹಾದಿಮನಿ (75) ಎಂದು ಗುರುತಿಸಲಾಗಿದೆ. ಬಸವೇಶ್ವರ ವೃತ್ತದ ಬಳಿ ಇರುವ ಮದ್ಯದಂಗಡಿಗೆ ಬೆಳಗ್ಗೆ ಬಂದಿದ್ದ ಇವರು ಸ್ವಲ್ಪ ಹೊತ್ತಿನ ಬಳಿಕ ವೃದ್ದ ಕೈಯ್ಯಲ್ಲಿ ಒಂದಿಷ್ಟು ಹಣ ಹಿಡಿದುಕೊಂಡು ಅಂಗಾತ ಸ್ಥಿತಿಯಲ್ಲಿ ಮಲಗಿದ್ದುದನ್ನು ಗಮನಿಸಿದ ಸ್ಥಳೀಯರು ಅನುಮಾನ ಬಂದು ವೃದ್ದನನ್ನುಎಬ್ಬಿಸಲು ಪ್ರಯತ್ನಿಸಿದಾಗ

ತೀವ್ರ ಚಳಿಗೆ ವೃದ್ದ ಮೃತ್ಯು….! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಬಸ್ ಚಾಲಕನ ನಿರ್ಲಕ್ಷದಿಂದಾಗಿ ಓರ್ವ ಮಹಿಳೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಮೇಘ ರಂಜಿತ್(34) ಎಂದು ಗುರುತಿಸಲಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮೀಪದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!!

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ. 10. ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಸಂಭವಿಸಿದೆ.   ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿರವರ ಪತ್ನಿ ಸಪ್ನ(54) ಎಂದು ಗುರುತಿಸಲಾಗಿದೆ. ಇವರು ದಿನಸಿ ಅಂಗಡಿಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿಗೆ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top