ಆಲಂಕಾರು ನಿವಾಸಿಗೆ ಧರ್ಮಸ್ಥಳದಲ್ಲಿ ಹಲ್ಲೆ- ಜೀವಬೆದರಿಕೆ ಆರೋಪ ➤ ದೂರು ದಾಖಲು
(ನ್ಯೂಸ್ ಕಡಬ) newskadaba.com ಕಡಬ, ಡಿ. 09. ಆಲಂಕಾರು ಗ್ರಾಮದ ವ್ಯಕ್ತಿಯೊಬ್ಬರಿಗೆ ತಂಡವೊಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಉಜಿರೆಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ತಾಲೂಕಿನ ನೆಕ್ಕರೆ ನಿವಾಸಿ ಬಾಬು ಯಾನೆ ರುದ್ರ (53) ಎಂದು ಗುರುತಿಸಲಾಗಿದೆ. ಇವರು ಆಲಂಕಾರಿನಿಂದ ಬೆಳ್ತಂಗಡಿ ಕಡೆಗೆ ಹೋಗಲೆಂದು ಉಪ್ಪಿನಂಗಡಿಯಿಂದ ಧರ್ಮಸ್ಥಳಕ್ಕೆ ತೆರಳಿ, ಬಸ್ಸಿನಿಂದ ಇಳಿದು ಪಜಿರಡ್ಕ ಕಡೆಗೆ ಹೋಗುವ ರಸ್ತೆಯಲ್ಲಿ ರಾತ್ರಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಆರೋಪಿಗಳಾದ ಶಂಕರ ಮತ್ತು ಮಕ್ಕಳಾದ […]
ಆಲಂಕಾರು ನಿವಾಸಿಗೆ ಧರ್ಮಸ್ಥಳದಲ್ಲಿ ಹಲ್ಲೆ- ಜೀವಬೆದರಿಕೆ ಆರೋಪ ➤ ದೂರು ದಾಖಲು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

