ಕಾರುಗಳ ಮೇಲೆ ಮಗುಚಿ ಬಿದ್ದ ಲಾರಿ ➤ ಪ್ರಯಾಣಿಕರು ಅದೃಷ್ಟವಶಾತ್ ಪಾರು
(ನ್ಯೂಸ್ ಕಡಬ) newskadaba.com ಉಡುಪಿ, ಡಿ. 05. ಭತ್ತದ ಮೂಟೆ ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಟೂರಿಸ್ಟ್ ಕಾರಿನ ಮೇಲೆಯೇ ಪಲ್ಟಿ ಹೊಡೆದ ಘಟನೆ ಉಡುಪಿಯ ಕೆಳಪರ್ಕಳ ಎಂಬಲ್ಲಿ ನಡೆದಿದೆ. ಅಪಘಾತದಿಂದಾಗಿ ಒಂದು ಕಾರು ಸಂಪೂರ್ಣ ಜಖಂಗೊಂಡಿದ್ದು, ಭತ್ತದ ಮೂಟೆ ಲಾರಿಯಿಂದ ಬೇರ್ಪಟ್ಟು ರಸ್ತೆಯಲ್ಲಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆಯೂ ಈ ಭಾಗದಲ್ಲಿ ವಾಹನ ಅಪಘಾತ ಘಟನೆ ನಡೆದಿದೆ. ಹೊಸ […]
ಕಾರುಗಳ ಮೇಲೆ ಮಗುಚಿ ಬಿದ್ದ ಲಾರಿ ➤ ಪ್ರಯಾಣಿಕರು ಅದೃಷ್ಟವಶಾತ್ ಪಾರು Read More »
ಕರಾವಳಿ, ಕ್ರೈಮ್ ನ್ಯೂಸ್



