ಸುಳ್ಯ: ಇಲಿಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು
(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 11. ಇಲಿ ಜ್ವರಕ್ಕೆ ತುತ್ತಾಗಿ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಜಯನಗರ ಎಂಬಲ್ಲಿ ವರದಿಯಾಗಿದೆ. ಮೃತ ಯುವಕನನ್ನು ನಿತ್ಯಾದರ್ ಸಮುದಾಯದ ಜುಲಿಯಾನ ಡಿಸೋಜಾರವರ ಮಗ ಆಕರ್ಷ್ ಎಲೋಸಿಯಸ್ ಕ್ರಾಸ್ತ(35) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಂಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸುಳ್ಯ: ಇಲಿಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್






