ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಓರ್ವ ಮೃತ್ಯು
(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 22. ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿದ್ಯಾನಗರದಲ್ಲಿನ ಸರ್ಕಾರಿ ಕಾಲೇಜು ಬಳಿ ನಡೆದಿದೆ. ಮೃತ ಸವಾರನನ್ನು ಚಾಲಕ್ಕುಡಿಯ ಎ.ಪಿ ಬಿನೀಶ್ (45) ಎಂದು ಗುರುತಿಸಲಾಗಿದೆ. ಹಾಗೂ ಅವರ ಜೊತೆಗಿದ್ದ ತಮಿಳುನಾಡಿನ ಆನಂದ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದ್ ಕುಮಾರ್ ರವರು ಚಲಾಯಿಸುತ್ತಿದ್ದ ಬೈಕ್ ಹಾಗೂ ಟ್ಯಾಂಕರ್ ನಡುವೆ ಅಪಘಾತ, ನಡೆದಿದ್ದು ಪರಿಣಾಮ ರಸ್ತೆಗೆಸೆಯಲ್ಪಟ್ಟ ಬಿನೀಶ್ ಅವರನ್ನು ಆಸ್ಪತ್ರೆಗೆ […]
ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಓರ್ವ ಮೃತ್ಯು Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್







