ಸೂರಿಕುಮೇರು: ಸರಣಿ ಕಳ್ಳತನ ➤ ಅಂಗಡಿ ಹಾಗೂ ಎರಡು ಮನೆಯ ಬೀಗ ಮುರಿದು ನಗ-ನಗದು ಕಳವು
(ನ್ಯೂಸ್ ಕಡಬ) newskadaba.com ಮಾಣಿ, ಜೂ. 06. ಎರಡು ಮನೆ ಹಾಗೂ ಒಂದು ಚಿಕನ್ ಸ್ಟಾಲ್ ಗೆ ನುಗ್ಗಿದ ಕಳ್ಳರು ಹಣ ಹಾಗೂ ನಗದು ಕದ್ದೊಯ್ದ ಘಟನೆ ಇಲ್ಲಿನ ಸೂರಿಕುಮೇರು ಎಂಬಲ್ಲಿ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಕಪಾಟುಗಳನ್ನೆಲ್ಲಾ ಜಾಲಾಡಿ ಒಂದು ಮನೆಯಿಂದ ಬಾಡಿಗೆ ನೀಡಲು ತೆಗೆದಿಟ್ಟಿದ್ದ ಒಂದು ಸಾವಿರ ಹಣ, ಕಾಣಿಕೆ ಡಬ್ಬಿಯಲ್ಲಿದ್ದ ಹಣ ಮತ್ತು ಚಿನ್ನವೆಂದು ಭಾವಿಸಿ ಕೆಲವು ಗೋಲ್ಡ್ ಆಭರಣಗಳು, ಬೆಳ್ಳಿಯ ಕಾಲು ಚೈನ್ ಹಾಗೂ ಇನ್ನೊಂದು ಮನೆಯ ಕಪಾಟು ಜಾಲಾಡಿ ಕಾಣಿಕೆ […]
ಸೂರಿಕುಮೇರು: ಸರಣಿ ಕಳ್ಳತನ ➤ ಅಂಗಡಿ ಹಾಗೂ ಎರಡು ಮನೆಯ ಬೀಗ ಮುರಿದು ನಗ-ನಗದು ಕಳವು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್







