ಆಸ್ತಿ ವೈಷಮ್ಯ- ಅಣ್ಣನ ಬಲಿಪಡೆದ ತಮ್ಮ.!!
(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 07. ಆಸ್ತಿ ವೈಷಮ್ಯಕ್ಕೆ ತನ್ನ ಒಡಹುಟ್ಟಿದ ಅಣ್ಣನನ್ನೇ ತಮ್ಮ ಚೂರಿಯಿಂದ ಇರಿದು ಕೊಲೆಮಾಡಿದ ಮನಕಲುಕುವ ಘಟನೆ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಶೇಖರ್ ಎಂದು ಗುರುತಿಸಲಾಗಿದೆ. ಸಹೋದರ ರಾಜು ಕೊಲೆಗೈದ ಆರೋಪಿ. ತಾಯಿಗೆ ಮಂಜುರಾದ ಭೂಮಿಯಲ್ಲಿ ಅಣ್ಣ ಶೇಖರ ವಾಸವಾಗಿದ್ದರೆ, ಅಣ್ಣನೊಂದಿಗಿರುವ ವೈಮನಸ್ಸಿನಿಂದ ರಾಜು ಪ್ರತ್ಯೇಕ ಶೆಡ್ ಮಾಡಿ ವಾಸವಾಗಿದ್ದನು. ರವಿವಾರದಂದು ಶೇಖರ್ ಮನೆಯ ಅಂಗಳದಲ್ಲಿ ಇತರ ಮೂವರು ಕೆಲಸಗಾರರೊಂದಿಗೆ ಜಲ್ಲಿಯನ್ನು ಹೊತ್ತು ತರುತ್ತಿದ್ದರು. ಅಲ್ಲಿಗೆ ಪಾನಮತ್ತನಾಗಿ […]
ಆಸ್ತಿ ವೈಷಮ್ಯ- ಅಣ್ಣನ ಬಲಿಪಡೆದ ತಮ್ಮ.!! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









