ಕ್ರೈಮ್ ನ್ಯೂಸ್

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ನ. 21. ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಎಂದು ಗುರುತಿಸಲಾಗಿದೆ. ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ […]

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ

ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 21. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇಂದು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಚಿನ್ನಾಭರಣ ಕಳವು: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ನ. 21. ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದ 31,17,100 ರೂ.ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿದ್ದ ಹೋಮ್ ನರ್ಸ್ ಒಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 19 ರಂದು ಕೊಪ್ಪಳ ಜಿಲ್ಲೆ ಕುಸ್ತಗಿ ತಾಲೂಕಿನ ನಿವಾಸಿ ಸಿದ್ದಪ್ಪ ಕೆ ಕೋಡ್ಲಿ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಹೆಚ್ಚಿನ ತನಿಖೆಯ ನಂತರ, ತಂಡವು 374.45 ಗ್ರಾಂ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳು ಸೇರಿದಂತೆ ಅಂದಾಜು 30,00,000 ರೂ

ಚಿನ್ನಾಭರಣ ಕಳವು: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಎನ್ಕೌಂಟರ್ ಗೆ ಬಲಿಯಾದ ನಕ್ಸಲ್‌ ನಾಯಕ ವಿಕ್ರಂ ಗೌಡನ  ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ

(ನ್ಯೂಸ್ ಕಡಬ) newskadaba.com ಕಾರ್ಕಳ, ನ. 21. ನಕ್ಸಲ್ ನಿಗ್ರಹ ದಳ ನಡೆಸಿದ ಎನ್ಕೌಂಟರ್ ಗೆ ಸೋಮವಾರದಂದು ಬಲಿಯಾದ ಮಾವೋವಾದಿ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರವನ್ನು ಆತನ‌ ಹುಟ್ಟೂರು ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲುವಿನ ಮೈರೋಳಿ ಎಂಬಲ್ಲಿ  ನೆರವೇರಿಸಲಾಯಿತು. ವಿಕ್ರಮ್ ಗೌಡನ ಸಹೋದರ ಸುರೇಶ್ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿದರು. ಸಹೋದರಿ ಸುಗುಣ ಹಾಗೂ ಸ್ಥಳೀಯರು, ಸ್ವಬಂಧುಗಳು ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಪಾಲ್ಗೊಂಡರು. ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಮಾರ್ಗದರ್ಶನದಲ್ಲಿ ಎ ಎನ್ ಎಫ್ ಪಡೆ ಹಾಗೂ

ಎನ್ಕೌಂಟರ್ ಗೆ ಬಲಿಯಾದ ನಕ್ಸಲ್‌ ನಾಯಕ ವಿಕ್ರಂ ಗೌಡನ  ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 21. ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಶೇಖಮಲೆಯಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕುರುಳಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.  

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಹೆಜ್ಜೇನು ದಾಳಿಗೆ ಇಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಕೋಟ, ನ. 21. ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಕೋಟತಟ್ಟು ಪರಿಸರದಲ್ಲಿ ಹೆಜ್ಜೇನು ದಾಳಿಗೆ ಇಬ್ಬರ ಸ್ಥಿತಿ ಗಂಭೀರ ಘಟನೆ ನಡೆದಿದೆ. ಕೋಟತಟ್ಟು ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ ಹಾಗೂ ಪುತ್ರಿ ಸೌಜನ್ಯ ಇವರು ದಾಳಿಗೆ ತುತ್ತಾದವರು. ಗುರುವಾರ ಮುಂಜಾನೆ ಇಬ್ಬರು ತನ್ನ ಮೂಲ ನಾಗಬನಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಹೆಜ್ಜೇನು ಪೂರ್ಣಪ್ರಮಾಣದಲ್ಲಿ ದಾಳಿಗೈದಿದ್ದು ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಮತ್ತಿತರ ಸ್ಥಳೀಯರು ಧಾವಿಸಿ ಜೀವದ ಹಂಗು

ಹೆಜ್ಜೇನು ದಾಳಿಗೆ ಇಬ್ಬರ ಸ್ಥಿತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕ: 2.5 ಲಕ್ಷ ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೇರಳ, ನ. 20.  ರೋಗಿ ಇರುವ ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದು, ಬರೋಬ್ಬರಿ 2.5 ಲಕ್ಷ ದಂಡ ವಿಧಿಸಿದ್ದಲ್ಲದೆ ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ. ಪದೇ ಪದೇ ಆ್ಯಂಬುಲೆನ್ಸ್ ಗೆ ಅಡ್ಡ ಬಂದು ರೋಗಿಯ ಜೀವವನ್ನು ಅಪಾಯಕ್ಕೆ ತಳ್ಳಿದ್ದಾನೆ. ಇದರಿಂದ ಆಕ್ರೋಶಗೊಂಡ ಆ್ಯಂಬುಲೆನ್ಸ್ ಚಾಲಕ ಕಾರು

ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕ: 2.5 ಲಕ್ಷ ದಂಡ ವಿಧಿಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 19. ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯಲ್ಲಿ 2024ರ ನ.17ರಂದು ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ನಡೆದಿದ್ದು, ಪಾದಚಾರಿಗಳಿಗೆ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಗ್ರಾಮದ ಆಶೀರ್ವಾದದ ಬಳಿ ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ಸನ್ನು ಚಾಲಕ ಅಜಾಗರೂಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ ರಸ್ತೆ ಬದಿ ನಿಂತಿದ್ದ ಬಾಗಲಕೋಟೆ ಜಿಲ್ಲೆಯ ಜೈನಬಿ ನದಾಫ್ (27) ಎಂಬ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ. ಜೈನಬಿಯ ಎಡಗೈ ಮತ್ತು ಕೆನ್ನೆಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಉಡುಪಿಯ ಆದರ್ಶ

ರಸ್ತೆ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top