ಕರಾವಳಿಯಲ್ಲಿ ಮತ್ತೆ ತಲವಾರು ದಾಳಿ ➤ ಯುವಕನಿಗೆ ಮಾರಣಾಂತಿಕ ಹಲ್ಲೆ- ಪರಿಚಯಸ್ಥರಿಂದಲೇ ಕೃತ್ಯ…!
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಯುವಕ ಗಂಭೀರ ಗಾಯಗೊಂಡ ಘಟನೆ ಕಾಟಿಪಳ್ಳ ಆರನೇ ಬ್ಲಾಕ್ ನಲ್ಲಿ ಮಂಗಳವಾರದಂದು ತಡರಾತ್ರಿ ಸಂಭವಿಸಿದೆ. ಹಲ್ಲೆಗೀಡಾದ ಯುವಕನನ್ನು ಕಾಟಿಪಳ್ಳ ಎರಡನೇ ಬ್ಲಾಕ್ ನಿವಾಸಿ ಮುಹಮ್ಮದ್ ಅನಸ್ ಎಂದು ಗುರುತಿಸಲಾಗಿದೆ. ಈತ ಮಂಗಳವಾರದಂದು ರಾತ್ರಿ 11:30ರ ವೇಳೆಗೆ ಬಾಡಿಗೆ ವಿಚಾರದಲ್ಲಿ ಮಾತನಾಡುವ ಸಲುವಾಗಿ 6ನೇ ಬ್ಲಾಕ್ ನಲ್ಲಿರುವ ಅಬೂಬಕ್ಕರ್ ಎಂಬವರ ಮನೆಗೆ ತೆರಳಿ ಮನೆಯ ಹೊರಗಡೆ ನಿಂತು ಮಾತನಾಡುತ್ತಿದ್ದಾಗ ಬ್ರಿಝಾ […]
ಕರಾವಳಿಯಲ್ಲಿ ಮತ್ತೆ ತಲವಾರು ದಾಳಿ ➤ ಯುವಕನಿಗೆ ಮಾರಣಾಂತಿಕ ಹಲ್ಲೆ- ಪರಿಚಯಸ್ಥರಿಂದಲೇ ಕೃತ್ಯ…! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









