ಅಪಾರ್ಟ್ ಮೆಂಟ್ ಒಂದರ ಐದನೇ ಮಹಡಿಯಿಂದ ಕೆಳಗೆಬಿದ್ದು ಎರಡು ವರ್ಷದ ಮಗು ಮೃತ್ಯು..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 18. ಅಪಾರ್ಟ್ಮೆಂಟ್ ಒಂದರ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆಬಿದ್ದ ಎರಡು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಇಲೆಕ್ಟ್ರಾನ್ ಸಿಟಿಯಲ್ಲಿ ನಡೆದಿದೆ. ಮೃತ ಮಗುವನ್ನು ದಿವ್ಯಾಂಶ್ ರೆಡ್ಡಿ(2) ಎಂದು ಗುರುತಿಸಲಾಗಿದೆ. ಈತನ ಅಜ್ಜಿ ಕೆಲದಿನಗಳಿಂದ ನಗರದಲ್ಲಿ ಬಾಡಿಗೆ ಮನೆ ಹುಡುಕುತ್ತಿದ್ದು, ಈ ಸಂದರ್ಭ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ ನ ಅಪಾರ್ಟ್ಮೆಂಟ್ ಒಂದರಲ್ಲಿ ಮನೆ ಬಾಡಿಗೆಗಿರುವುದು ಗಮನಕ್ಕೆ ಬಂದ ಹಿನ್ನೆಲೆ ಶುಕ್ರವಾರದಂದು ಸಂಜೆ ಅಜ್ಜಿ ಮೊಮ್ಮಗನನ್ನು ಕರೆದುಕೊಂಡು ಐದನೇ ಮಹಡಿಯಲ್ಲಿರುವ ಮನೆ […]
ಅಪಾರ್ಟ್ ಮೆಂಟ್ ಒಂದರ ಐದನೇ ಮಹಡಿಯಿಂದ ಕೆಳಗೆಬಿದ್ದು ಎರಡು ವರ್ಷದ ಮಗು ಮೃತ್ಯು..! Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








