ಹೆಲಿಕಾಪ್ಟರ್ ಪತನ ➤ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತ್ಯು..!
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 08. ತಮಿಳುನಾಡಿನ ಕೂನೂರ್ ಸಮೀಪ ಬುಧವಾರದಂದು ನಡೆದ ಭಾರತೀಯ ವಾಯು ಪಡೆಯ(ಐಎಎಫ್) ಹೆಲಿಕಾಪ್ಟರ್ ಪತನ ದುರಂತದಲ್ಲಿ ದೇಶದ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಿಪಿನ್ ರಾವತ್ ಮೃತಪಟ್ಟಿದ್ದಾರೆ ಎಂದು ವಾಯುಪಡೆಯು ಟ್ವಿಟರ್ ನಲ್ಲಿ ಅಧಿಕೃತ ಮಾಹಿತಿ ನೀಡಿದೆ.
ಹೆಲಿಕಾಪ್ಟರ್ ಪತನ ➤ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತ್ಯು..! Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್






