ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ಕಡಬ, ಜು. 05. ತೂಕ ಹೆಚ್ಚಿಸಿ ಚಿನ್ನಾಭರಣಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಕಡಬ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಉಪ್ಪಿನಂಗಡಿಯ ಮಹಮ್ಮದ್ ಫಾಯಿಝ್ (20) ಮತ್ತು ಬಂಟ್ವಾಳ ಕಸಬಾದ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಜುಲೈ 3ರ ಶುಕ್ರವಾರದಂದು ಸಂಜೆ ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸುಮಾರು 120 ಗ್ರಾಂ ಚಿನ್ನವನ್ನು […]
ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್








