ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ➤ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಗ್ರಾ.ಪಂ. ಅಧ್ಯಕ್ಷೆ..!
(ನ್ಯೂಸ್ ಕಡಬ) Newskadaba.com ಶಿವಮೊಗ್ಗ, ಅ. 23. ಕಾಮಗಾರಿಯ ಬಿಲ್ಲಿನ ಮೊತ್ತವನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆಯೋರ್ವರು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಆರೋಪಿ ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ವೇಣಿ ಕಣ್ಣನ್ (47) ಎಂದು ಗುರುತಿಸಲಾಗಿದೆ. ಮುದ್ದಿನಕೊಪ್ಪ ಗ್ರಾಮದ ನಿವಾಸಿ, ಓರ್ವ ಗುತ್ತಿಗೆದಾರರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು 2020 ರ ಜನವರಿಯಲ್ಲೇ ಪೂರ್ತಿಗೊಳಿಸಿದ್ದು, ಈ ಕಾಮಗಾರಿಯ ಬಿಲ್ ಮೊತ್ತವನ್ನು […]
ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ➤ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಗ್ರಾ.ಪಂ. ಅಧ್ಯಕ್ಷೆ..! Read More »
ಕರ್ನಾಟಕ, ಕ್ರೈಮ್ ನ್ಯೂಸ್







