ಮಂಗಳೂರು: ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದ ಪೋಕ್ಸೋ ಪ್ರಕರಣದ ಆರೋಪಿ ➤ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ಮಂಗಳೂರು, ಆ.31. ಪೋಕ್ಸೋ ಪ್ರಕರಣದ ಆರೋಪಿಯೋರ್ವ ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ಮಂಗಳೂರಿನಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪೋಕ್ಸೋ ಪ್ರಕರಣದ ಆರೋಪಿ ನಾಟೆಕಲ್ ಸಮೀಪದ ಕಿನ್ಯ ನಿವಾಸಿ ರವಿರಾಜ್ (32) ಎಂದು ಗುರುತಿಸಲಾಗಿದೆ. ಈತ ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಲಯದ ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ನೆಲಕ್ಕೆ ಅಪ್ಪಳಿಸಿದ ಆರೋಪಿಯ ತಲೆಗೆ ಭಾರೀ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. […]
ಮಂಗಳೂರು: ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದ ಪೋಕ್ಸೋ ಪ್ರಕರಣದ ಆರೋಪಿ ➤ ಸ್ಥಳದಲ್ಲೇ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








