ಕಡಬ: ಬಾಲಕಿಯ ಅತ್ಯಾಚಾರ ಯತ್ನ ಪ್ರಕರಣ ಪೂರ್ವಯೋಜಿತ ➤ ವಾಡ್ಯಪ್ಪ ಗೌಡ ಎರ್ಮಾಯಿಲ್ ಆರೋಪ
ಕಡಬ, ಆ.14. ಬಿಳಿನೆಲೆ ಕಿದು ಸಮೀಪದ ಹಾಲುಮಡ್ಡಿಯ ತೋಟದಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಹಾಗೂ ಕಿಡ್ನಾಪ್‌ಗೆ ಯತ್ನ ಮಾಡಿರುವ ಪ್ರಕರಣವು ಪೂರ್ವ ಯೋಜಿತವಾಗಿದ್ದು, ಪೊಲೀಸರು ಕೂಡಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಆರೋಪಿಯನ್ನು ರಕ್ಷಿಸುವ ಯತ್ನ ನಡೆಸಿದ್ದರು ಎಂದು ಬಿಳಿನೆಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್ ಆರೋಪಿಸಿದ್ದಾರೆ. ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಕರಣದ ಆರೋಪಿಯ ಬಗ್ಗೆ ಸ್ಪಷ್ಟ ಮಾಹಿತಿಯಿದ್ದರೂ ಪೊಲೀಸರು ಪ್ರಕರಣ ದಾಖಲಿಸಲು ಮೀನಾಮೇಷ ನಡೆಸಿ ಊರವರು ಒತ್ತಡ ಹಾಕಿದ ಬಳಿಕವೇ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು […]
ಕಡಬ: ಬಾಲಕಿಯ ಅತ್ಯಾಚಾರ ಯತ್ನ ಪ್ರಕರಣ ಪೂರ್ವಯೋಜಿತ ➤ ವಾಡ್ಯಪ್ಪ ಗೌಡ ಎರ್ಮಾಯಿಲ್ ಆರೋಪ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್







