ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು
(ನ್ಯೂಸ್ ಕಡಬ) newskadaba.com ಕಡಬ, ಜು.15. ವಿಪರೀತ ರಕ್ತಸ್ರಾವದಿಂದಾಗಿ ಕಡಬದ ಬಾಣಂತಿ ಮಹಿಳೆಯೋರ್ವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30) ಎಂದು ಗುರುತಿಸಲಾಗಿದೆ. ಮೃತರನ್ನು ಹೆರಿಗೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








