ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು
(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಖಾಲಿ ಇರುವ ಬೆಡ್‌ಗಳ ಭರ್ತಿಗಾಗಿ ನಕಲಿ ರೋಗಿಗಳನ್ನು ಕರೆತರುವ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಇನ್ನೂ ಈ ಘಟನೆ ಮೂಡಬಿದ್ರೆ ತಾಲೂಕಿನ ಕುರ್ನಾಡು ಗ್ರಾಮದಲ್ಲಿ ನಡೆದಿದ್ದು, ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ಸುಮಾರು 85 ಮಹಿಳೆಯರನ್ನು ತಡರಾತ್ರಿ ಕಾಲೇಜು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಪೊಲೀಸರ ತನಿಖೆ […]
ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








