ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಕಡಬದ ಯುವಕ ಮೃತ್ಯು
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.24. ಬೈಕೊಂದು ಸ್ಕೂಟಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕಡಬದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಮರ್ಧಾಳ ಸಮೀಪದ ಕೆರ್ಮಾಯಿ ನಿವಾಸಿ ಸನು ಅಬ್ರಹಾಂ (21) ಎಂದು ಗುರುತಿಸಲಾಗಿದೆ. ಸನು ಅಬ್ರಹಾಂ ಚಲಾಯಿಸುತ್ತಿದ್ದ ಯಮಹಾ ಯಂಟಿ ಬೈಕ್ ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ […]
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಕಡಬದ ಯುವಕ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








