? ಮಂಗಳೂರು: ಅನ್ಯಕೋಮಿನ ಜೋಡಿಯ ಜಾಲಿ ರೈಡ್ ➤ ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ಕೇರಳ ಮೂಲದ ಹಿಂದೂ ಹುಡುಗಿಯ ಜೊತೆಗೆ ಮುಸ್ಲಿಂ ಹುಡುಗನೋರ್ವ ಮಡಿಕೇರಿಗೆ ಜಾಲಿ ರೈಡ್ ಹೋಗುತ್ತಿದ್ದ ಸಂದರ್ಭ ಪಂಪ್ ವೆಲ್ ಬಳಿ ಬಜರಂಗದಳ ಕಾರ್ಯಕರ್ತರು ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
? ಮಂಗಳೂರು: ಅನ್ಯಕೋಮಿನ ಜೋಡಿಯ ಜಾಲಿ ರೈಡ್ ➤ ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








