ಬಂಟ್ವಾಳ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ ➤ ನೆಕ್ಕಿಲಾಡಿಯ ಓರ್ವನ ಸಹಿತ ಎಂಟು ಮಂದಿಯ ಬಂಧನ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.17. ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಬಂಟ್ವಾಳ ಪೊಲೀಸರು ಐವರು ಮಹಿಳೆಯರು ಹಾಗೂ ಮೂವರು ಪುರುಷರನ್ನು ಬಂಧಿಸಿದ್ದಾರೆ. ಭಾನುವಾರದಂದು ಬಿ.ಸಿ.ರೋಡ್ ನ ಭಾರತ್ ಕಾಂಪ್ಲೆಕ್ಸ್ ನ ತಳ ಭಾಗದಲ್ಲಿರುವ ಕೊಠಡಿಯಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್, ಬಂಟ್ವಾಳ ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ತಂಡದೊಂದಿಗೆ ದಾಳಿ ನಡೆಸಿದ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ 5 ಜನ ಮಹಿಳೆಯರು […]
ಬಂಟ್ವಾಳ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ ➤ ನೆಕ್ಕಿಲಾಡಿಯ ಓರ್ವನ ಸಹಿತ ಎಂಟು ಮಂದಿಯ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









