ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು
(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ […]
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು Read More »
ಕರಾವಳಿ, ಕ್ರೈಮ್ ನ್ಯೂಸ್









