ಕ್ರೈಮ್ ನ್ಯೂಸ್

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ಮುಖಂಡನೊಬ್ಬ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವಿಟ್ಲ ಕಲಾಶೀಪಾಳ್ಯದಲ್ಲಿ ವರದಿಯಾಗಿದೆ.ವಿಟ್ಲ ಪಡ್ನೂರು ಗ್ರಾಮದ ಕಡಂಬು ಸುರಂಗದಮೂಲೆ ನಿವಾಸಿ ಚಿದಾನಂದ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.     ಇನ್ನು ದಾಳಿಗೊಳಗಾದ ವ್ಯಕ್ತಿ ಚಿದಾನಂದ ಹಾಗೂ ಹಲ್ಲೆ ನಡೆಸಿರುವ ಜಯಕೊಟ್ಟಾರಿ ಒಬ್ಬರಿಗೊಬ್ಬರು ಪರಿಚಯಸ್ಥರಾಗಿದ್ದು, ಕಳೆದ ದಿನ ಚಿದಾನಂದ ಎಂಬುವರು ಸಂಜೆ ಮನೆಗೆ ತೆರಳುತ್ತಿದ್ದಾಗ ಏಕಾಏಕಿಯಾಗಿ ಬಂದ ಜಯಕೊಟ್ಟಾರಿ ಅವಾಚ್ಯ ಶಬ್ದಗಳಿಂದ ನಿಂಧಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ […]

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಎರಡೆರಡು ಪಾಸ್ ಪೋರ್ಟ್ ಪಡೆದು ವಂಚಿಸಿದ ಆರೋಪಿ ವಿರುದ್ದ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 04: ಎರಡೆರಡು ಪಾಸ್ ಪೋರ್ಟ್ ಮಾಡಿಸಿಕೊಂಡು ಅಪರಾಧವೆಸಗಿದ ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸಂಗಬೆಟ್ಟು ಗ್ರಾಮದ ಕಲ್ಕುರಿ ನಿವಾಸಿ ಲ್ಯಾನ್ಸಿ ಸಿಕ್ವೇರಾ(50) ಎಂದು ಗುರುತಿಸಲಾಗಿದೆ.     ಈತ 2002 ರ ನವೆಂಬರ್ 15 ರಂದು ಮುಂಬೈನಲ್ಲಿ ಪಾಸ್ ಪೋರ್ಟ್ ಪಡೆದಿದ್ದು, ಇದಕ್ಕಿಂತ ಮೊದಲು ಬೆಂಗಳೂರಿನಿಂದ ಪಾಸ್ ಪೋರ್ಟ್ ಪಡೆದಿದ್ದ. ಎರಡು ಪಾಸ್ ಪೋರ್ಟ್ ಗಳಲ್ಲಿ ಬೇರೆ ಬೇರೆ ಮಾಹಿತಿಯನ್ನು ನೀಡಿದ್ದು, ಈತನ ವಿರುದ್ಧ

ಬಂಟ್ವಾಳ: ಎರಡೆರಡು ಪಾಸ್ ಪೋರ್ಟ್ ಪಡೆದು ವಂಚಿಸಿದ ಆರೋಪಿ ವಿರುದ್ದ ಕೇಸು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಚಾಲಕ, ಮಗು ಹಾಗೂ ಮಹಿಳೆ ಗಾಯಗೊಂಡ ಘಟನೆ ಇಂದು ನಡೆದಿದೆ.     ನೇರಳಕಟ್ಟೆ ಮದುವೆ ಹಾಲ್ ಇಂಡಿಯನ್ ಅಡಿಟೋರಿಯಮ್ ನಿಂದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕೊಡಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ ಮಾಣಿ ಕಡೆಯಿಂದ ಬಂದ ರಿಡ್ಜ್ ಕಾರೊಂದು ಢಿಕ್ಕಿ ಹೊಡೆದಿದ್ದು, ಮಾಣಿ

ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಮೀನು ಮಾರುಕಟ್ಟೆಯಲ್ಲಿ ಆಟಿಕೆಯ ನೋಟು ನೀಡಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಮೀನು ಮಾರುಕಟ್ಟೆಯಲ್ಲಿ ವ್ಯಕ್ತಿಯೋರ್ವ ಮೀನು ಮಾರಾಟ ಮಾಡುತ್ತಿದ್ದ ಮಹಿಳೆಯರಿಗೆ 100 ರೂ. ಹಾಗೂ 200 ರೂ. ಮುಖಬೆಲೆಯ ನೋಟುಗಳನ್ನು ನೀಡಿ ವಂಚನೆ ಮಾಡಿದ ಬಗ್ಗೆ ಮಹಿಳೆಯರು ದೂರಿದ್ದಾರೆ.     ವಂಚಕ ವ್ಯಕ್ತಿಯು ಮೀನು ವ್ಯಾಪಾರ ಮಾಡಿ ನೂರು ರೂಪಾಯಿಯ 5 ನೋಟುಗಳಲ್ಲಿ ಆಟಿಕೆಯ ನೋಟನ್ನು ಇಟ್ಟು ಮಹಿಳೆಯರಿಗೆ ಮೋಸ ಮಾಡಿದ್ದಾನೆ. ಹಾಗೆ ಕೆಲದಿನಗಳ ಹಿಂದೆ ಇನ್ನೊಬ್ಬ ವ್ಯಕ್ತಿ ಬಂದು ಮೀನು ತೆಗೆದುಕೊಂಡು

ಮಂಗಳೂರು : ಮೀನು ಮಾರುಕಟ್ಟೆಯಲ್ಲಿ ಆಟಿಕೆಯ ನೋಟು ನೀಡಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಸಿದ್ದಾರೆ. ಉಗ್ರರ ಪರ ಗೋಡೆಯಲ್ಲಿ ಬರೆದ ಶಂಕಿತನ‌ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಚರಣೆ ನಡೆಸಿದ ಮಂಗಳೂರು ಕದ್ರಿ ಠಾಣೆ ಪೊಲೀಸರು ಮಹಮ್ಮದ್ ನಝೀರ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. ಬಂಧಿತನಾದ ಈತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದವನು ಎಂದು ತಿಳಿದು ಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧಾರದಲ್ಲಿ ಈತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.!

(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ. 03: ಚಿಕ್ಕಮಂಗಳೂರು ತಾಲೂಕಿನ ಹಿರೇಗೌಡ ಸಮೀಪ ಕಳೆದ ದಿನ ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಂದು ಎಎಸ್ಸೈ ಆಗಿ ಪದೋನ್ನತಿ ಆಗಬೇಕಿದ್ದ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಿದ್ದರಾಮಪ್ಪ ಎಂದು ಗುರುತಿಸಲಾಗಿದೆ.     ಮೂಲತ: ಅಜ್ಜಂಪುರ ತಾಲೂಕಿನ ತಮ್ಮಟಹಳ್ಳಿ ನಿವಾಸಿಯಾಗಿದ್ದ ಇವರು ಸತತ 25 ವರ್ಷ ಕಾಲ ಸೇವೆ ಸಲ್ಲಿಸಿದ್ದು, ಕಳೆದ ದಿನ ಕರ್ತವ್ಯ ಮುಗಿಸಿ ಸಖರಾಯಪಟ್ಟಣದಿಂದ ಚಿಕ್ಕಮಂಗಳೂರಿಗೆ ಬರುತ್ತಿದ್ದ

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 03: ಉಡುಪಿ ಜಿಲ್ಲೆಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸುನಿಲ್ ಎಂದು ಗುರುತಿಸಲಾಗಿದೆ.     ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹಿಂದಿರುಗುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸುನೀಲ್ ರವರು ಬಸ್ಸಿನ ಚಕ್ರಕ್ಕೆ ಸಿಲುಕಿ ಧಾರುಣವಾಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03: ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಜನಾಡಿ ಕುಚ್ಚಿಗುಡ್ಡೆ ನಿವಾಸಿ ಫೈಝಲ್ ಅವರ ಪುತ್ರ ಹಾತಿಮ್ ಎಂದು ಗುರುತಿಸಲಾಗಿದೆ.     ಎಸ್ಪಿ ಬಿ. ಎಮ್. ಲಕ್ಷೀಪ್ರಸಾದ್ ಅವರ ನಿದೇಶನದಂತೆ ಸಂಪ್ಯ ಎ.ಎಸ್ಪಿ ಲಖನ್ ಸಿಂಗ್ ಯಾದವ್ ಮತ್ತು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಅವರ ಮಾರ್ಗದರ್ಶನದಂತೆ ಸಂಪ್ಯ ಎಸ್.ಐ ಉದಯರವಿ ನೇತೃತ್ವದಲ್ಲಿ ಪೊಲೀಸರು ಕಾರ್ಯಚರಣೆ

ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಶ್ರೀಗಂಧ ದಾಸ್ತಾನು ಮಾಡಿಟ್ಟಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 02: ಆಟೋ ರಿಕ್ಷಾದಲ್ಲಿ ಶ್ರೀಗಂಧ ಮರದ ಕೊರಡುಗಳನ್ನು ದಾಸ್ತಾನು ಮಾಡಿಟ್ಟಿದ್ದ ವ್ಯಕ್ತಿಯೋರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ವಂಡ್ಸೆ ಗ್ರಾಮದ ಹಕ್ಲುಮನೆ ನಿವಾಸಿ ರಾಜೇಶ್(34) ಎಂದು ಗುರುತಿಸಲಾಗಿದೆ.     ಕುಂದಾಪುರದ ಅರಣ್ಯಾಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯಂತೆ ವಂಡ್ಸ್ ಗೆ ತೆರಳಿ ದಾಳಿ ನಡೆಸಿ ಅರಣ್ಯಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ 3.8 ಕೆ.ಜಿ ಶ್ರೀಗಂಧದ ಕೊರಡು ಸಮೇತ ಆಟೋ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ

ಉಡುಪಿ: ಶ್ರೀಗಂಧ ದಾಸ್ತಾನು ಮಾಡಿಟ್ಟಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಂಧ ಕಲಾವಿದನ ಹಣ ಜೇಬುಗಳ್ಳರ ಪಾಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 02 : ಅಂಧ ಸಂಗೀತ ಕಲಾವಿದನ ಹಣವನ್ನು ಜೇಬುಗಳ್ಳರು ದೋಚಿದ್ದು, ಕಲಾವಿದ ತನ್ನೂರು ಬಾಗಲಕೋಟೆಗೆ ತೆರಳಲು ಟಿಕೆಟ್ ಗೆ ಹಣವಿಲ್ಲದೆ ಉಡುಪಿಯಲ್ಲಿ ಅಸಹಾಯಕ ಪರಿಸ್ಥಿತಿ ಎದುರಿಸಿದ್ದಾರೆ. ಈ ಸಂದರ್ಭ ಉಡುಪಿ ನಾಗರಿಕ ಸಮಿತಿಯ ಸಹೃದಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ನೆರವಿಗೆ ಬಂದಿದ್ದು, ಅಂಧ ಕಲಾವಿದನನ್ನು ಬಾಗಲಕೋಟೆಗೆ ಬಸ್ಸು ಹತ್ತಿಸಿ ಕಳಿಸಿಕೊಟ್ಟಿದ್ದಾರೆ. ನಗರಸಭೆ ಆಸ್ತಿ ತೆರಿಗೆ ಸಲಹಾ ಕೇಂದ್ರದ ಸಿಬ್ಬಂದಿ ವಿದ್ಯಾ, ಚಂದ್ರಾವತಿ, ಪೂರ್ಣಿಮಾ, ತ್ರಿವೇಣಿ ಅವರು ಹಸಿದ

ಉಡುಪಿ: ಅಂಧ ಕಲಾವಿದನ ಹಣ ಜೇಬುಗಳ್ಳರ ಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top