ಮಂಗಳೂರು: ಅಶ್ಲೀಲ ಫೋಟೊ ವೈರಲ್ ಬೆದರಿಕೆ ➤ ಕಿಲಾಡಿ ಆರೋಪಿಗಳಿಗೆ ನ್ಯಾಯಾಂಗ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಫೇಸ್ಬುಕ್ ನಲ್ಲಿ ಮಹಿಳೆಯರ ಹೆಸರಿನಲ್ಲಿ ಖಾತೆ ತೆರೆದು ನಗರದ ಕೆಪಿಟಿಯ ವ್ಯಕ್ತಿಯನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಸಾಕ್ಷಿ ರಾಜ್ ಹೆಸರಿನಲ್ಲಿ ಖಾತೆ ತೆರೆದ ಆರೋಪಿಗಳು ಕೆಪಿಟಿ ಯ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಮಹಿಳೆಯೇ ಇರಬೇಕೆಂದು ನಂಬಿ ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿದ್ದಾರೆ. […]
ಮಂಗಳೂರು: ಅಶ್ಲೀಲ ಫೋಟೊ ವೈರಲ್ ಬೆದರಿಕೆ ➤ ಕಿಲಾಡಿ ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್








