ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ ➤ ಚಿನ್ನದ ಕರಿಮಣಿ ಸರ ಎಗರಿಸಿದ ಖದೀಮರು
(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಖದೀಮರು ಮಹಿಳೆಯರಿಂದ 2.34 ಲಕ್ಷ ರೂ. ಮೌಲ್ಯದ ಚಿನ್ನದ ಸರ ಸುಲಿಗೆ ಮಾಡಿ ಪರಾರಿಯಾದ ಘಟನೆ ನಡೆದಿದ್ದು, ಕಾವೂರು ಹಾಗೂ ಕದ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ರಶ್ಮಿ ಎಂಬವರು ಶಾಂತಿನಗರದ ಹೋಂಡಾ ಶೋ ರೂಂನಲ್ಲಿ ಕೆಲಸ ಮುಗಿಸಿ ಪಂಜಿಮೊಗರಿನ ಉರುಂದಾಡಿಗುಡ್ಡೆಯಲ್ಲಿರುವ ಮನೆ ಕಡೆಗೆ ಹೋಗುತ್ತಿದ್ದರು. ಈ ವೇಳೆ ರಾಘವೇಂದ್ರ ಮಠದ ಹತ್ತಿರ ಅಪರಿಚಿತನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ. ಆ ವ್ಯಕ್ತಿ ಹಿಂದುಗಡೆಯಿಂದ […]
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ ➤ ಚಿನ್ನದ ಕರಿಮಣಿ ಸರ ಎಗರಿಸಿದ ಖದೀಮರು Read More »
ಕರಾವಳಿ, ಕ್ರೈಮ್ ನ್ಯೂಸ್







