ಅಪ್ರಾಪ್ತೆಯ ಮೇಲೆ ಅತ್ಯಾಚಾರವೇಸಗಿ ಶ್ವಾಸಕೋಶ ಕೊಂಡೊಯ್ದ ದುರುಳರು
(ನ್ಯೂಸ್ ಕಡಬ) newskadaba.com ಕಾನ್ಪುರ ನ. 17: ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಶ್ವಾಸಕೋಶ ಬಗೆದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅರಣ್ಯ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಭಾನುವಾರ ಪತ್ತೆಯಾಗಿತ್ತು. ಮೃತದೇಹದಿಂದ ಶ್ವಾಸಕೋಶವನ್ನು ಹೊರಗೆಳೆದು ತೆಗೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯೊಬ್ಬರಿಗೆ ಮಗುವಾಗದೇ ಇರುವುದರಿಂದ ವಾಮಾಚಾರ ಮಾಡುವುದಕ್ಕಾಗಿ ಈ ಕೃತ್ಯ ಎಸಗಲಾಗಿತ್ತು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗೌತಮಪುರ ಪ್ರದೇಶದ ಬಾಲಕಿಯು ದೀಪಾವಳಿಯ ದಿನ ರಾತ್ರಿ ನಾಪತ್ತೆಯಾಗಿದ್ದಳು. […]
ಅಪ್ರಾಪ್ತೆಯ ಮೇಲೆ ಅತ್ಯಾಚಾರವೇಸಗಿ ಶ್ವಾಸಕೋಶ ಕೊಂಡೊಯ್ದ ದುರುಳರು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್







