ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ ➤ ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ
(ನ್ಯೂಸ್ ಕಡಬ) newskadaba.com ಸುಳ್ಯ ಅ. 30: ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ – ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ ಸುಳ್ಯದ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಿಕಿನಿ ಪೋಟೋ ಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿತ್ತು . ಮಾಡೆಲ್ ಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ನಟಿಮಣಿಯರು ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ’ ನಾನು ತೊಡಿಕಾನಕ್ಕೆ ಹೋಗಿ ಜಲಪಾತದ ಸ್ಥಳದಲ್ಲಿ ಫೋಟೋಶೂಟ್ ನಡೆಸಿದ್ದೆ. ಆದರೆ ಆ ಸ್ಥಳ ಧಾರ್ಮಿಕ […]
ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ ➤ ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








