ಕರಾವಳಿಯಲ್ಲಿ ಮತ್ತೆ ಮುಂದುವರಿದ ಸರಣಿ ಹತ್ಯೆ ➤ ಬಂಟ್ವಾಳದಲ್ಲಿ ಮತ್ತೋರ್ವ ರೌಡಿ ಶೀಟರ್ ನ ಬರ್ಬರ ಹತ್ಯೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 23. ಕರಾವಳಿಯಲ್ಲಿ ರೌಡಿ ಶೀಟರ್ ಗಳ ಹತ್ಯೆಯ ಸರಣಿ ಮುಂದುವರಿದಿದ್ದು, ಇಂದು ಕೂಡಾ ಮೆಲ್ಕಾರ್ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಯುವಕನೊಬ್ಬನನ್ನು ಹತ್ಯೆಗೈಯಲಾಗಿದೆ. ಮೃತ ಯುವಕನನ್ನು ಕಲ್ಲಡ್ಕ ನಿವಾಸಿ ರೌಡಿ ಶೀಟರ್ ಚೆನ್ನಾ ಫಾರೂಕ್ ಅಲಿಯಾಸ್ ಉಮ್ಮರ್ ಫಾರೂಕ್ (35) ಎಂದು ಗುರುತಿಸಲಾಗಿದೆ. ಈತ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿರುವ ತಂಡವೊಂದು ಕಡಿದು ಕೊಲೆಗೈದು ಪರಾರಿಯಾಗಿದೆ. ಈತ ಬೈಕ್ ನಲ್ಲಿ ತೆರಳುತಿದ್ದ ವೇಳೆ ಕಾರಿನಲ್ಲಿ […]
ಕರಾವಳಿಯಲ್ಲಿ ಮತ್ತೆ ಮುಂದುವರಿದ ಸರಣಿ ಹತ್ಯೆ ➤ ಬಂಟ್ವಾಳದಲ್ಲಿ ಮತ್ತೋರ್ವ ರೌಡಿ ಶೀಟರ್ ನ ಬರ್ಬರ ಹತ್ಯೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









